280 ಪ್ರಯಾಣಿಕರಿದ್ದ ಹಡಗಿನಲ್ಲಿ ಭಾರೀ ಬೆಂಕಿ!

ಇಂಡೋನೇಷಿಯಾ : ಟೈಟಾನಿಕ್ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಐವರು ಜೀವಬಿಟ್ಟಿದ್ದಾರೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5…