ಸ್ಟೇರಿಂಗ್ ತುಂಡಾಗಿ ಕೆರೆಗೆ ಉರುಳಿದ KSRTC ಬಸ್ : ತಪ್ಪಿದ ಭಾರೀ ಅನಾಹುತ.

ಮೈಸೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿ ಬಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಹೆಚ್.ಡಿ.ಕೋಟೆ ಪಟ್ಟಣದಿಂದ…

ಗ್ಯಾಸ್ ಸಿಲಿಂಡರ್ ಸ್ಫೋ*ಟ, ಐವರಿಗೆ ಗಾಯ ಹುಣಸೂರು ನಗರದಲ್ಲಿ ನಡೆದಿದೆ.

ಹುಣಸೂರು: ಗ್ಯಾಸ್ ಸಿಲಿಂಡರ್ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇಬ್ಬರ ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರು ಸೇರಿದಂತೆ ಒಟ್ಟು ಐವರಿಗೆ ಸುಟ್ಟ ಗಾಯಗಳು ಉಂಟಾಗಿವೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ಈ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡ‌ರ್ ಬದಲಾಯಿಸುವ…