ಹಣದ ಆಸೆಗಾಗಿ ಪತಿಯನ್ನೇ ಕೊಂ* ಖತರ್ನಾಕ್ ಹೆಂಡತಿ

ಮೈಸೂರು: ಹೊಟ್ಟೆಪಾಡಿಗಾಗಿ ಮಂಡ್ಯ ಜಿಲ್ಲೆ ಹಲಗೂರು ಹೋಬಳಿ ಕದಂಪುರ ಗ್ರಾಮದಿಂದ ಬಂದು, ಹುಣಸೂರು ತಾಲೂಕು ಚಿಕ್ಕ ಹೆದ್ದೂರು ಗ್ರಾಮದ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬಡ ದಂಪತಿ ವೆಂಕಟಸ್ವಾಮಿ(45) ಮತ್ತು ಸಲ್ಲಾಪುರಿ. ಈ ಅಡಿಕೆ ತೋಟ ಬೆಂಗಳೂರಿನ ಸಿವಿಲ್ ಎಂಜಿನಿಯ‌ರ್ ಗಳಾದ…