ದೆಹಲಿ ಸ್ಫೋ* ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ದೇಶಾದ್ಯಂತ ಹೈಅಲರ್ಟ್ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಇನ್ನು ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು,…






