ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ…

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ನಾಸಿಕ್‌ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಮತ್ತು ಭಾವನೆಗಳಿಗೆ ಧಕ್ಕೆ ತಂದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ನಿದಾ ಖಾನ್ ವಿರುದ್ಧದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಈ…

ಬೇಸಿಗೆ ರಜೆಯ ಸಂಭ್ರಮದ ನಡುವೆ ದು*ತ: ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು!

ಶಾಲೆಗೆ ಬೇಸಿಗೆ ರಜೆ ಇದೆ ಎಂದು ಸಂಭ್ರಮದಿಂದ ಮಾವನ ಮನೆಗೆ ಬಂದಿದ್ದ ಬಾಲಕ ಹಾಗೂ ಆತನನ್ನು ರಕ್ಷಿಸಲು ಹೋದ ಮಾವ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಎನ್. ಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯ ವಿವರ: ಸೋಮನಹಳ್ಳಿ…

ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ.

ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ರಂಜಿತ್ (Ranjith) ಅವರನ್ನು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕ್ಯಾರವಾನ್‌ಗೆ ಕರೆದೊಯ್ದು ತಮಗೆ ಕಿರುಕುಳ ನೀಡಲಾಗಿದೆ ಎಂದು ನಟಿಯೊಬ್ಬರು…

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್: ಎಂಜಿನ್ ದೋಷದ ಮಧ್ಯೆಯೂ 161 ಪ್ರಯಾಣಿಕರು ಸುರಕ್ಷಿತ

ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ರಾಷ್ಟ್ರ ರಾಜಧಾನಿ ದೆಹಲಿಯತ್ತ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಧ್ಯಾಹ್ನದ ವೇಳೆ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ, ವಿಮಾನವನ್ನು ತುರ್ತು ಭೂಸ್ಪರ್ಶಕ್ಕೆ ಒಳಪಡಿಸಲಾಯಿತು. ಬೆಳಗ್ಗೆ ಸುಮಾರು 10:50ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದ ರನ್‌ವೇ 28ರಲ್ಲಿ ತುರ್ತು…

ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ.

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.…

ಧ*ರ್ಮಸ್ಥಳದಲ್ಲಿ ನೂರಾರು ಶ*ಗಳ ಹೂತಿಟ್ಟ ಕೇಸ್: 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆ.

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ…

ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು…

ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ!

ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು. ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!