ಈ ಬಾರಿ ಕಪ್ ಗೆಲ್ಲೋರು ಯಾರೆಂದು ಹೇಳಿದ ಡೇವಿಡ್ ವಾರ್ನರ್….
ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯಕ್ಕೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿ ಕೊಟ್ಟಿದ್ದು, ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಅದರಂತೆ…
ಹೇಝಲ್ವುಡ್ ತಂಡಕ್ಕೆ ಬಂದರೆ ಜೋಶ್ ಬಂದಂತೆ….
ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್ವುಡ್ ಸಿಎಸ್ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ…
ಅಮೋಘ ದಾಖಲೆ ಬರೆದ ವೈಭವ್ ಸೂರ್ಯವಂಶಿ….
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಈ ಬಾರಿಯ ಐಪಿಎಲ್ನಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35…
ಶ್ರೇಯಸ್ ಅಯ್ಯರ್ ಹೆಸರಿಗೆ ಮತ್ತೊಂದು ಐಪಿಎಲ್ ದಾಖಲೆ ….
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು…
ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!
ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ…
ಇಂದು RCB ಹಾಗೂ KKR ಉಭಯ ತಂಡಗಳ ಭರ್ಜರಿ ಪೈಪೋಟಿ.
IPL 2025 : ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯದಲ್ಲಿ RCB ಹಾಗೂ KKR ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ KKR ತಂಡವು…
RCB ತಂಡಕ್ಕೆ ಕೆರಿಬಿಯನ್ ದೈತ್ಯ ರೈನೊ ರೊಮಾರಿಯೊ ಶೆಫರ್ಡ್ ಎಂಟ್ರಿ….
ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ 11 ಮ್ಯಾಚ್ಗಳಲ್ಲಿ ಆರ್ಸಿಬಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 16 ಅಂಕಗಳನ್ನು ಹೊಂದಿರುವ ರಾಯಲ್ ಪಡೆಯು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ…
RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ; ನಾಯಕ ರಜತ್ ಫಿಟ್….
ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಆರ್ಸಿಬಿ ಪಡೆ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16…
ಐಪಿಎಲ್ 2025 ಪುನರಾರಂಭ: RCB ತಂಡ ಮೊದಲ ಪಂದ್ಯವನ್ನಾಡಲಿದೆ….
ಇಂಡಿಯನ್ ಪ್ರೀಮಿಯರ್ ಲೀಗ್ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿದ್ದರಿಂದ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ಜರುಗಿರಲಿಲ್ಲ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ…
ಒಂದು ವಾರ ಐಪಿಎಲ್ ಸ್ಥಗಿತ ; ಬಿಸಿಸಿಐ ಅಧಿಕೃತ ಆದೇಶ ….
2025ರ ಐಪಿಎಲ್ ಸೀಸನ್ 18 ರ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಈ ನಿರ್ಧಾರವನ್ನು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ. ನಿನ್ನೆಯಿಂದ ಹರಿದಾಡುತ್ತಿದ್ದ ಸುದ್ದಿ…















