ಐಪಿಎಲ್ ನಿಂದ ಆರ್.ಸಿ.ಬಿ ಹೊರಗೋಗ್ಬಾರ್ದು ಅಂದ್ರೆ ಇಷ್ಟು ಪಂದ್ಯಗಳನ್ನು ಗೆಲ್ಲಲೇಬೇಕು….
ಐಪಿಎಲ್ 2025, ಸೀಸನ್ 18ರ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಗ್ರಸ್ಥಾನದಲ್ಲಿದ್ದು,16 ಪಾಯಿಂಟ್ಸ್ ಗಳನ್ನು ಪಡೆದುಕೊಂಡಿದ್ದರು ಸಹ ಇನ್ನು ಪ್ಲೇ ಆಫ್ ಗೆ ಆಯ್ಕೆಯಾಗಿಲ್ಲ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್.ಸಿ.ಬಿ ತಂಡವು ಎಷ್ಟು ಪಂದ್ಯಗಳನ್ನು ಗೆಲ್ಲಲೇ ಬೇಕು ಆಗ…
ರೈಟ್ ರೈಟ್ … ಫೈನ್ ಬಿದ್ದರೂ ನಿಲ್ಲದ ನೋಟ್ಬುಕ್ ಸೆಲೆಬ್ರೇಷನ್ ಆಲ್ರೈಟ್ ಅಂತಾರೆ ದಿಗ್ವೇಶ್….
ಬಿಸಿಸಿಐ ದಿಗ್ವೇಶ್ ರಾಥಿಯವರಿಗೆ ಮೊದಲನೇ ಬಾರಿಗೆ,ತಮ್ಮ ಪಂದ್ಯ ಶುಲ್ಕದ ಶೇಕಡ 25ರಷ್ಟು ದಂಡ ವಿಧಿಸಿದರು, ಎರಡನೆಯದಾಗಿ ತಮ್ಮ ಪಂದ್ಯ ಶುಲ್ಕದ ಶೇಕಡ 50ರಷ್ಟು ದಂಡ ವಿಧಿಸಿದ್ದರು. ಅದಾಗಿಯೂ ಸಹ ದಿಗ್ವೇಶ್ ರಾಥಿ ತಮ್ಮ ನೋಟ್ಬುಕ್ ಸೆಲೆಬ್ರೇಶನ್ ಅನ್ನ ಮುಂದುವರಿಸಿದ್ದಾರೆ. ಎಲ್ ಎಸ್…
11 ವರ್ಷಗಳ ನಂತರ ಅಂಕ ಪಟ್ಟಿಯಲ್ಲಿ ಮೇಲೆ ಬಂದ ಪಂಜಾಬ್ ಕಿಂಗ್ಸ್….
ಈ ಬಾರಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದು, ತಂಡವನ್ನು ಉತ್ತಮ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್…
ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!
ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ…
ಆರ್.ಸಿ.ಬಿ ಯ ಹೀರೋ ಆದ ಯಶ್ ದಯಾಳ್ ನ ಯಶೋಗಾಥೆ….
2023ರಲ್ಲಿ ಜಿ.ಟಿ ತಂಡದ ಆಟಗಾರನಾಗಿದ್ದಂತಹ ಯಶ್ ದಯಾಳ್, ಒಂದೇ ಓವರ್ನಲ್ಲಿ ಐದು ಸಿಕ್ಸರ್ಸ್ಗಳನ್ನ ರಿಂಕು ಸಿಂಗ್ ಅವರ ಬ್ಯಾಟಿಂಗ್ ನಲ್ಲಿ ಹೊಡೆಸಿಕೊಳ್ಳುತ್ತಾರೆ. ಅದಾದ ನಂತರ ಜಿ.ಟಿ ಫ್ರಾನ್ಚೈಸಿಯು ಅವರನ್ನು ತಂಡದಿಂದ ಕೈ ಬಿಡುತ್ತಾರೆ. ನಂತರ 2024ರಲ್ಲಿ ಆರ್.ಸಿ.ಬಿ ಫ್ರಾಂಚೈಸಿಯು ಅವರನ್ನ ಬಿಡ್…
ರೈನೋ ರೋಮಾರಿಯೋ ಶೆಫರ್ಡ್ ದಾಳಿಗೆ ಸಿಎಸ್‌ಕೆ ಧೂಳಿಪಟ….
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ,ರೊಮಾರಿಯೊ ಶೆಫರ್ಡ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ. ಈ ಅರ್ಧಶತಕದೊಂದಿಗೆ ಐಪಿಎಲ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಯಶಸ್ವಿ…
ಕಿಂಗ್ ಕೊಹ್ಲಿ ಅಬ್ಬರಕ್ಕೆ ರೆಕಾರ್ಡ್ಸ್ ಗಳು ಉಡೀಸ್….
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಗಳ ಸರಮಾಲೆ ಮುಂದುವರೆದಿದೆ. ಇದೀಗ ಈ ದಾಖಲೆಗಳ ಪಟ್ಟಿಗೆ ಒಂದಷ್ಟು ಹೊಸ ದಾಖಲೆಗಳು ಸೇರ್ಪಡೆಯಾಗಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ… ಇಂಡಿಯನ್ ಪ್ರೀಮಿಯರ್ ಲೀಗ್ನ 52ನೇ ಪಂದ್ಯದ…
ಸಿಎಸ್‌ಕೆ ತಂಡದ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸ್ತಾರ ಆರ್.ಸಿ.ಬಿ ತಂಡ ?….
ಹೌದು ವೀಕ್ಷಕರೇ,,, ಐಪಿಎಲ್ 2025 ಸೀಸನ್ 18ನೆ ಆವೃತ್ತಿಯಲ್ಲಿ, ಆರ್‌ಸಿಬಿ ತಂಡವು ಉತ್ತಮವಾದ ಪ್ರದರ್ಶನವನ್ನು ನೀಡುತ್ತಾ ಬಂದಿದೆ. 10 ಪಂದ್ಯಗಳನ್ನಾಡಿರುವ ಆರ್.ಸಿ.ಬಿ ತಂಡವು ಏಳು ಗೆಲುವನ್ನು ಪಡೆದುಕೊಂಡಿದೆ. 17 ವರ್ಷದ ಬಳಿಕ ಸಿಎಸ್‌ಕೆ ತಂಡವನ್ನು ಅವರ ತವರೂರಿನಲ್ಲಿ ಅಂದರೆ ಎಂ ಚಿದಂಬರಂ…
ಆರ್.ಸಿ.ಬಿ ದೆ ಎಲ್ಲಾ ಕ್ಯಾಪ್; ಅಂಕಪಟ್ಟಿಯಲ್ಲಿ ಮತ್ತೆ ಟಾಪ್….
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ…
ಆರ್.ಸಿ.ಬಿ vs ಡಿ.ಸಿ ಈ ಪಂದ್ಯದಲ್ಲಿ ಗೆದ್ದವರೆ ಅಂಕಪಟ್ಟಿಯಲ್ಲಿ ನಂಬರ್ 1….
ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ…














