IPLchampion Archives - Good News 24x7 https://www.goodnews24x7.com/tag/iplchampion/ Kannada Wed, 04 Jun 2025 12:12:25 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg IPLchampion Archives - Good News 24x7 https://www.goodnews24x7.com/tag/iplchampion/ 32 32 ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ https://www.goodnews24x7.com/stampede-death-toll-during-rcb-celebrations-rises-to-10/ Wed, 04 Jun 2025 12:12:25 +0000 https://www.goodnews24x7.com/?p=4216 ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡಿತಾ ಇದೆ. ಈ ಸಂಭ್ರಮಾಚರಣೆಯನ್ನು ನೋಡಲು ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ…

The post ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ appeared first on Good News 24x7.

]]>

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡಿತಾ ಇದೆ. ಈ ಸಂಭ್ರಮಾಚರಣೆಯನ್ನು ನೋಡಲು ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಆರ್ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.

ಐಪಿಎಲ್ ಚಾಂಪಿಯನ್ RCB ತಂಡದ ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತವೇ ನಡೆದಿದೆ. RCB ಸೆಲೆಬ್ರೇಷನ್ ನೋಡಲು ಸ್ಟೇಡಿಯಂಗೆ ಲಕ್ಷಾಂತರ ಜನರು ಮುಗಿಬಿದ್ದಿದ್ದಾರೆ. ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ವೇಳೆ ನೂಕುನುಗ್ಗಲು ಉಂಟಾಗಿದ್ದು, 10 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ

ಗೆಲುವಿನ ಸಂಭ್ರಮದ ನಡುವೆ ಪ್ರಾಣ ಕಳೆದುಕೊಂಡ ಅಭಿಮಾನಿಗಳ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬೌರಿಂಗ್ ಆಸ್ಪತ್ರೆ ಬಳಿ ಸಂಭ್ರಮಾಚರಣೆಗೆ ಬಂದು ಸಾವಿನ ಮನಸೇರಿದ ಆರ್‌ಸಿಬಿ ಅಭಿಮಾನಿಗಳ ಸಂಬಂಧಿಕರ ಆಕ್ರಂದನ ಮೂಗಿಲೂ ಮುಟ್ಟುವಂತಿದೆ.

ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ಆರ್ಸಿಬಿ ತಂಡದ ಗೆಲುವಿನ ಸಂಭ್ರಮದ ಮೇಲೆ ಆರು ಜನರು ಕಲ್ತುಳಿತದಿಂದ ಮೃತಪಟ್ಟಿದ್ದಾರೆ.

The post ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ appeared first on Good News 24x7.

]]>