ಇರಾನ್ ನಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಹೆ*ಣಗಳ ಅಂತ್ಯಕ್ರಿಯೆ
ಟೆಹ್ರಾನ್: ಅಮೆರಿಕ-ಇಸ್ರೇಲ್ (Israel-US) ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಸ್ಮಾಶಾನ ಗುಂಡಿಗಳನ್ನು ತೆರೆಯಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್…
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ?
ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿ ನಡೆಸಿ, ಹಿರಿಯ ಅಧಿಕಾರಿಗಳು ಮತ್ತು ಯುದ್ಧನೌಕೆಗಳನ್ನು ನಾಶಪಡಿಸಿವೆ.…






