ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ……..
ನೆಫ್ರಾಲಜಿ ಸ್ಪೆಷಲೈಸೇಷನ್ಗೆ ಸ್ಪರ್ಧಾತ್ಮಕವಾದ NEET-SS ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಮ್ಮು ಮತ್ತು ಕಾಶ್ಮೀರದ ವೈದ್ಯ ಜುಬೈರ್ ಅಹ್ಮದ್ ತಮಿಳುನಾಡಿನ ಕೊಯಮತ್ತೂರಿನ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ ನಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಅನಿರೀಕ್ಷಿತ ಆಘಾತ ಎದುರಾಯಿತು. ತಮ್ಮ ಮೆಡಿಕಲ್ ಕಾಲೇಜಿನ ಡ್ರೆಸ್ ಕೋಡ್…
ಐವರು ನುಸುಳುಕೋರರನ್ನು ಕೊ*ದು ವೀರ ಮರಣವನ್ನಪ್ಪಿದ ಯೋಧ….
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮ ರಾಗಿದ್ದು, ಇವರು 2022 ಅಕ್ಟೋಬರ್ ನಲ್ಲಿ…
ಆಪರೇಷನ್ ಸಿಂಧೂರ್ ಬಳಿಕ, ಸಿಂಧೂರದ ಅರ್ಥ ಹುಡುಕಿದ ಪಾಕಿಸ್ಥಾನಿಯರು!!!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು…
ಪಹಲ್ಗಾಮ್‌ನತ್ತ ಮತ್ತೆ ಮುಖ ಮಾಡಿದ ಪ್ರವಾಸಿಗರು!
ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾ*ಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಶ್ಮೀರದಲ್ಲಿ ಎಲ್ಲವೂ ಶಾಂತವಾಗಿದೆ, ಪ್ರವಾಸಿಗರು ಯಾವುದೇ ಭಯವಿಲ್ಲದೆ ಭೂಮಿ ಮೇಲಿನ ಸ್ವರ್ಗಕ್ಕೆ ಭೇಟಿ ನೀಡಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳುತ್ತಿದ್ದ ಮಧ್ಯೆ ಈ ದುರ್ಘಟನೆ…
ಸಿಂಧೂ ನದಿಯ ಉಗಮ ಹಾಗೂ ಉದ್ದದ ಬಗ್ಗೆ ಇಲ್ಲಿದೆ ಮಾಹಿತಿ….
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲಿನ ಪಾಕ್ ಮೂಲದ ಉಗ್ರರ ದಾಳಿಯ ಪ್ರತಿಯಾಗಿ ಭಾರತವು 1960 ರ ಸಿಂಧು ಜಲ ಒಪ್ಪಂದವನ್ನು ತಡೆಹಿಡಿದಿದೆ., ಪಾಕಿಸ್ತಾನಕ್ಕೆ ಒಂದು ಹನಿ ನೀರನ್ನೂ ಹರಿ ಬಿಡದಿರುವ ನಿರ್ಧಾರ ಕೈಗೊಳ್ಳಲಾಗಿದೆ. ಭಾರತ ಮತ್ತು…
ಪಹಲ್ಗಾಮ್ನಲ್ಲಿ ಭೀಕರ ಉಗ್ರರ ದಾ* ಳಿ, ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಹಲವು ಕಠಿಣ ಕ್ರಮಗಳು!
ಜಮ್ಮು,ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಉಗ್ರರ ದಾಳಿ, ಭಾರತ-ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ದುರ್ಬಲಗೊಳಿಸಿದೆ. ಉಭಯ ದೇಶಗಳ ನಡುವೆ ಅಲ್ಪ-ಸ್ವಲ್ಪ ಉಸಿರಾಡುತ್ತಿದ್ದ ಸಂಬಂಧ ಇದೀಗ ಪೂರ್ತಿಯಾಗಿ ಹಳಸಿದ್ದು, ಇದಕ್ಕೆ ಪಹಲ್ಗಾಮ್ ದಾಳಿಯ…
ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ…












