ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್!

ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ.

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ…

ದಲೈ ಲಾಮರಿಂದ ಆಶೀರ್ವಾದ ಪಡೆದ GD ಹರೀಶ್ ಗೌಡ.. ನಿಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಹಾರೈಕೆ

ಟಿಬೇಟಿಯನ್ನರ ಅತ್ಯುಚ್ಛ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ…

ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ…

ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ…

ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ… : ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ…