“ಟೀ-ಶರ್ಟ್ ಮೇಲೆ ನನ್ನ ಫೋಟೋ ಯಾಕೆ? ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿಯ ಕಿಡಿ!”

ಸಿವಾನ್:‌ ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದ ಮತದಾರರ ಪಟ್ಟಿಯಲ್ಲಿ 124 ವರ್ಷದ ಮಹಿಳೆ ಎಂದು ನಮೂದಾಗಿರುವ ಮಿಂಟಾ ದೇವಿ ಎಂಬ ಮಹಿಳೆಯ ಫೋಟೋ ಇರುವ…

ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕಿದ ವಕೀಲ ಅರುಣ್ ಕುಮಾರ್.

ಮೈಸೂರು : ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ನಾವು ನಿಮ್ಮ ಮೇಲೆ ಮತ್ತು ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ…

ಮಹಿಳೆಗೆ ಬೆದರಿಕೆಯೊಡ್ಡಿದ : ಒಬ್ಬ ಪೊಲೀಸ್ ಕಾನ್‌ಸ್ಟೇಬಲ್, ಇಬ್ಬರು ಮೈಸೂರು ಮೂಲದ ಪತ್ರಕರ್ತರು ಸೇರಿ ಮೂವರ ಬಂಧನ.

ಮೈಸೂರು :- ಮಹಿಳೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಹೊರಸಿ ಆಕೆಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಎಂದು ಹೇಳಿಕೊಂಡಿದ್ದ ವ್ಯಕ್ತಿ ಹಾಗೂ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ…

ಪತ್ರಕರ್ತರಾದ ರವಿ ಕೋಟಿ ಹಾಗೂ ಕೆ. ಶಿವಕುಮಾರ್ ಅವರಿಗೆ ಮೈಜಿಪಸಂದಿಂದ ಅಭಿನಂದನೆ

ಪತ್ರಕರ್ತರಾದ ರವಿ ಕೋಟಿ ಹಾಗೂ ಕೆ. ಶಿವಕುಮಾರ್ ಅವರಿಗೆ ಮೈಜಿಪಸಂದಿಂದ ಅಭಿನಂದನೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿರುವ ಆಂದೋಲನ ಪತ್ರಿಕೆಯ ಸಂಪಾದಕಾದ ಶ್ರೀ ರವಿ ಕೋಟಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಪತ್ರಿಕಾ ಮಾಲೀಕರ ಹಾಗೂ ಪತ್ರಕರ್ತರ…