judicial custody Archives - Good News 24x7 https://www.goodnews24x7.com/tag/judicial-custody/ Kannada Sun, 06 Oct 2024 06:25:42 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg judicial custody Archives - Good News 24x7 https://www.goodnews24x7.com/tag/judicial-custody/ 32 32 ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ https://www.goodnews24x7.com/%e0%b2%a4%e0%b2%bf%e0%b2%b0%e0%b3%81%e0%b2%aa%e0%b2%a4%e0%b2%bf%e0%b2%af-%e0%b2%aa%e0%b3%8d%e0%b2%b0%e0%b2%b8%e0%b2%be%e0%b2%a6%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b9%e0%b3%81%e0%b2%b3/ Sun, 06 Oct 2024 06:22:08 +0000 https://www.goodnews24x7.com/?p=747 ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…

The post ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ appeared first on Good News 24x7.

]]>

ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆಂದು ಹೇಳಿದ್ದಾರೆ.

 

 

ಭಕ್ತರೊಬ್ಬರು ಮಾತನಾಡಿ, ನಾನು ವಾರಂಗಲ್​ನಿಂದ ತಿಮ್ಮಪ್ಪನ ದರ್ಶನಕ್ಕೆಂದು ತೆರಳಿದ್ದೆ, ಮೊಸರನ್ನ ಊಟ ಮಾಡುವ ಸಮಯದಲ್ಲಿ ಊಟದಲ್ಲಿ ಹುಳು ಸಿಕ್ಕಿತ್ತು. ಈ ವಿಚಾರವನ್ನು ಸಿಬ್ಬಂದಿಗೆ ತಿಳಿಸಿದೆ ಆದರೆ ಅವರ ಪ್ರತಿಕ್ರಿಯೆ ಆಘಾತಕಾರಿಯಾಗಿತ್ತು,ಇದು ಕೆಲವೊಮ್ಮೆ ಸಂಭವಿಸುತ್ತದೆ. ಸರ್ಕಾರ ಬದಲಾದರೂ ಈ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು ಉತ್ತರ ಕೊಟ್ಟಿದ್ದರು.

ವಿಷಯ ತಿಳಿದ ನಂತರ ದೇವಾಲಯದ ಸಿಬ್ಬಂದಿ ತಮ್ಮನ್ನು ನಿಂದಿಸಲು ಮತ್ತು ಬೆದರಿಸಲು ಪ್ರಯತ್ನಿಸಿದರು ಎಂದು ಭಕ್ತ ಆರೋಪಿಸಿದ್ದಾರೆ. ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಾವು ಊಟ ಮಾಡುವಾಗ ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಚಂದು ಸೇರಿಸಲಾಗಿದೆ.

The post ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ appeared first on Good News 24x7.

]]>
ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ https://www.goodnews24x7.com/darshans-judicial-custody-extended-till-september-12/ Mon, 09 Sep 2024 08:41:03 +0000 https://www.goodnews24x7.com/?p=547 ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ…

The post ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ appeared first on Good News 24x7.

]]>

ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

The post ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ appeared first on Good News 24x7.

]]>
ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ https://www.goodnews24x7.com/darshans-judicial-custody-extended-till-september-9/ Wed, 28 Aug 2024 08:33:00 +0000 https://www.goodnews24x7.com/?p=460 ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ…

The post ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ appeared first on Good News 24x7.

]]>

ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಸೆಪ್ಟೆಂಬರ್ 09 ರವರೆಗೆ ಅಂದರೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ.

The post ಸೆಪ್ಟೆಂಬರ್ 9 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ appeared first on Good News 24x7.

]]>