ಕೈ ನಾಯಕರಿಗೆ ಹನಿ ಟ್ರ್ಯಾಪ್ ಭೀತಿ ರಾಜ್ಯದಲ್ಲಿ ಹಲ್ ಚಲ್ ಎಬ್ಬಿಸಿದ ಹನಿಟ್ರ್ಯಾಪ್ ಹಂಗಾಮ
ಬೆಂಗಳೂರು : ರಾಜ್ಯ ಹಾಗೂ ಕೇಂದ್ರದ ಎಲ್ಲಾ ಪಕ್ಷದ ನಾಯಕರು ಸೇರಿದಂತೆ ಸುಮಾರು 50 ಮಂದಿ ಮೇಲೆ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿಯನ್ನು ಸಚಿವ ಕೆ.ಎನ್. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದರು. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು, ಸತ್ಯಾಸತ್ಯತೆ…






