KABADDI PLAYER DEATH Archives - Good News 24x7 https://www.goodnews24x7.com/tag/kabaddi-player-death/ Kannada Sat, 14 Dec 2024 08:55:25 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg KABADDI PLAYER DEATH Archives - Good News 24x7 https://www.goodnews24x7.com/tag/kabaddi-player-death/ 32 32 ಉಡುಪಿಯ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ನಾಗಮಂಗಲದಲ್ಲಿ ಹೃದಯಾಘಾತದಿಂದ ನಿಧನ. https://www.goodnews24x7.com/%e0%b2%89%e0%b2%a1%e0%b3%81%e0%b2%aa%e0%b2%bf%e0%b2%af-%e0%b2%95%e0%b2%ac%e0%b2%a1%e0%b3%8d%e0%b2%a1%e0%b2%bf-%e0%b2%86%e0%b2%9f%e0%b2%97%e0%b2%be%e0%b2%b0-%e0%b2%aa%e0%b3%8d%e0%b2%b0%e0%b3%80/ Sat, 14 Dec 2024 08:55:25 +0000 https://www.goodnews24x7.com/?p=1121 ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ…

The post ಉಡುಪಿಯ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ನಾಗಮಂಗಲದಲ್ಲಿ ಹೃದಯಾಘಾತದಿಂದ ನಿಧನ. appeared first on Good News 24x7.

]]>

ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ.
ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಮೃತರು ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

The post ಉಡುಪಿಯ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ನಾಗಮಂಗಲದಲ್ಲಿ ಹೃದಯಾಘಾತದಿಂದ ನಿಧನ. appeared first on Good News 24x7.

]]>