Kannada and Culture Minister Archives - Good News 24x7 https://www.goodnews24x7.com/tag/kannada-and-culture-minister/ Kannada Sun, 02 Feb 2025 11:29:28 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Kannada and Culture Minister Archives - Good News 24x7 https://www.goodnews24x7.com/tag/kannada-and-culture-minister/ 32 32 ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ವೈರಲ್! https://www.goodnews24x7.com/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%b8%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf-%e0%b2%b8%e0%b2%9a%e0%b2%bf/ Sun, 02 Feb 2025 11:29:28 +0000 https://www.goodnews24x7.com/?p=2150 ಕೊಪ್ಪಳ, ಫೆಬ್ರವರಿ 2: ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ‘‘ಶುಭವಾಗಲಿ’’ ಎಂದು ಬೋರ್ಡ್ ಮೇಲೆ ಬರೆಯಲು ಮುಂದಾಗಿದ್ದಾರೆ. ಈ ವೇಳೆ, ಶುಭವಾಗಲಿ ಎಂದು ಸರಿಯಾಗಿ ಬರೆಯಲಾಗದೇ ಸಚಿವ ತಂಗಡಗಿ ಯಡವಟ್ಟು ಮಾಡಿಕೊಂಡಿದ್ದಾರೆ.…

The post ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ವೈರಲ್! appeared first on Good News 24x7.

]]>

ಕೊಪ್ಪಳ, ಫೆಬ್ರವರಿ 2: ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ‘‘ಶುಭವಾಗಲಿ’’ ಎಂದು ಬೋರ್ಡ್ ಮೇಲೆ ಬರೆಯಲು ಮುಂದಾಗಿದ್ದಾರೆ. ಈ ವೇಳೆ, ಶುಭವಾಗಲಿ ಎಂದು ಸರಿಯಾಗಿ ಬರೆಯಲಾಗದೇ ಸಚಿವ ತಂಗಡಗಿ ಯಡವಟ್ಟು ಮಾಡಿಕೊಂಡಿದ್ದಾರೆ. ಕನ್ನಡ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೇ ಪರದಾಡಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ವೈರಲ್!

The post ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ವೈರಲ್! appeared first on Good News 24x7.

]]>