#Kannada schools Archives - Good News 24x7 https://www.goodnews24x7.com/tag/kannada-schools/ Kannada Wed, 11 Feb 2026 11:00:27 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Kannada schools Archives - Good News 24x7 https://www.goodnews24x7.com/tag/kannada-schools/ 32 32 ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ https://www.goodnews24x7.com/former-cm-bommai-urges-government-to-reopen-kannada-schools/ Wed, 11 Feb 2026 11:00:27 +0000 https://www.goodnews24x7.com/?p=8356 ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ…

The post ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ appeared first on Good News 24x7.

]]>

ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯವಾದರು ಎಂದು ಕಿಡಿಕಾರಿದರು.

ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಮತ್ತು ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು

The post ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ appeared first on Good News 24x7.

]]>