ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ!

ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾತನಾಡಿದ…

ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)…

HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ….

ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವಾಚ್…