Kannadigas Archives - Good News 24x7 https://www.goodnews24x7.com/tag/kannadigas/ Kannada Wed, 04 Mar 2026 14:50:19 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Kannadigas Archives - Good News 24x7 https://www.goodnews24x7.com/tag/kannadigas/ 32 32 ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ! https://www.goodnews24x7.com/effefforts-to-bring-kannadigas-in-dubaiorts-to-bring-back-kannadigas-in-dubai/ Wed, 04 Mar 2026 14:50:01 +0000 https://www.goodnews24x7.com/?p=8649 ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾತನಾಡಿದ…

The post ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ! appeared first on Good News 24x7.

]]>

ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಾತನಾಡಿದ ಅವರು, ನಾನು ದುಬೈ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸಂಪರ್ಕಿಸಿ, ಮಾತನಾಡಿ ದ್ದಲ್ಲದೆ, ಅವರಿಗೆ ಧೈರ್ಯ ತುಂಬಿರುವುದಾಗಿ ತಿಳಿಸಿದರು. ಕೆಲವರು ಹೋಟೆಲ್‌ನಲ್ಲಿ ತಂಗಿದ್ದು, ಅವರಲ್ಲಿ ಕೆಲವರು ಆತಂಕ ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದರು. ಪ್ರಧಾನಿ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ಧೈರ್ಯ ಹೇಳಿದ್ದೇನೆ.

The post ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ! appeared first on Good News 24x7.

]]>
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ https://www.goodnews24x7.com/cm-blasts-hindi-imposition-attacks-central-government-at-kannada-rajyotsava/ Sat, 01 Nov 2025 09:54:49 +0000 https://www.goodnews24x7.com/?p=7957 ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)…

The post ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ appeared first on Good News 24x7.

]]>

ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಿಂದೆ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾಡಿದ ಭಾಷಣವು ಕನ್ನಡ ನಾಡು-ನುಡಿಯ ಗೌರವ, ಏಕೀಕರಣ ಹೋರಾಟ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಆಳವಾದ ಚಿಂತನೆಯನ್ನು ಒಳಗೊಂಡಿತ್ತು. ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಡಿದ ಈ ಭಾಷಣವು ರಾಜ್ಯದ ಜನತೆಗೆ ಸ್ಫೂರ್ತಿ ನೀಡುವಂತಿದ್ದರೆ, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀಕ್ಷ್ಣ ಟೀಕೆಯನ್ನೂ ಒಳಗೊಂಡಿತ್ತು.

ಕನ್ನಡ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ನೆನೆದ ಸಿಎಂ!
ಕನ್ನಡ ರಾಜ್ಯ 69 ವರ್ಷಗಳನ್ನು ಪೂರೈಸಿ, 70ನೇ ವರ್ಷಕ್ಕೆ ಕಾಲಿಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಕನ್ನಡ ನಾಡು-ನುಡಿಗೆ ಕೊಡುಗೆ ನೀಡಿದವರನ್ನು ಸ್ಮರಿಸುವ ಮೂಲಕ ರಾಜ್ಯದ ಇತಿಹಾಸವನ್ನು ಗೌರವಿಸಬೇಕು ಎಂಬುದು ಅವರ ಸಂದೇಶವಾಗಿತ್ತು. ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಆಗ್ರಹಿಸಿದರು.

ಹಿಂದಿ ಹೇರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ!
ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷಾ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು. ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿದರು. ಹೀಗಾಗಿ ಮಾತೃಭಾಷೆಯಲ್ಲಿ ಶಿಕ್ಷಣವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂಬ ಬೇಡಿಕೆ ಇಟ್ಟರು. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಹಿಂದಿ ಭಾಷೆಯನ್ನು ಹೇರಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿ, ಹಿಂದಿ ಅಭಿವೃದ್ಧಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ ಎಂಬುದನ್ನು ಎತ್ತಿ ತೋರಿಸಿದರು. ಇದು ಕರ್ನಾಟಕ ವಿರೋಧಿ ನೀತಿ ಎಂದು ಕರೆಯಬೇಕಾದ್ದು, ಎಲ್ಲರೂ ಇದನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ!
ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದ ಅಭಿವೃದ್ಧಿಗೆ ಬೇಕಾದ ಯೋಜನೆಗಳು ಕೇಂದ್ರದಿಂದ ಸಿಗುತ್ತಿಲ್ಲ ಎಂದು ದೂರಿದರು. ಆದರೆ ನಮ್ಮ ಸರ್ಕಾರ ಜನರಲ್ಲಿ ಕನ್ನಡ ಪ್ರೀತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡರು. ಉದಾಹರಣೆಗೆ, ವಿಧಾನಸೌಧದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಕರ್ನಾಟಕದ ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳಲ್ಲಿ 60 ಪ್ರತಿಶತ ಕನ್ನಡವನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರನ್ನು ನೆನೆದು ಅವರಿಗೆ ಅಭಿನಂದನೆ ಸಲ್ಲಿಸಿದರು. ಕನ್ನಡ ಸಾಹಿತ್ಯದ ಹೆಮ್ಮೆಯಾಗಿರುವ ಭಾನು ಅವರ ಸಾಧನೆಯು ರಾಜ್ಯಕ್ಕೆ ಗರ್ವ ತಂದಿದೆ ಎಂದು ಹೇಳಿದರು. ಒಟ್ಟಾರೆ, ಸಿಎಂ ಸಿದ್ದರಾಮಯ್ಯ ಅವರ ಭಾಷಣವು ಕನ್ನಡದ ಗೌರವವನ್ನು ಕಾಪಾಡುವ, ಭಾಷಾ ನೀತಿಯಲ್ಲಿ ಸಮಾನತೆ ಬೇಡುವ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಹೋರಾಡುವ ಸಂದೇಶವನ್ನು ಒಳಗೊಂಡಿತ್ತು. ಈ ರಾಜ್ಯೋತ್ಸವವು ಕನ್ನಡಿಗರಲ್ಲಿ ಒಗ್ಗಟ್ಟನ್ನು ಬೆಳೆಸಲಿ ಎಂಬುದು ಅವರ ಆಶಯವಾಗಿತ್ತು.

The post ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ appeared first on Good News 24x7.

]]>
HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ…. https://www.goodnews24x7.com/hmt-%e0%b2%b5%e0%b2%be%e0%b2%9a%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%a6-%e0%b2%95%e0%b2%b2%e0%b2%b0%e0%b2%b5-%e0%b2%88/ Thu, 26 Jun 2025 11:27:56 +0000 https://www.goodnews24x7.com/?p=4669 ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವಾಚ್…

The post HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ…. appeared first on Good News 24x7.

]]>

ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವಾಚ್ ಕನ್ನಡಿಗರನ್ನು ಆಕರ್ಷಿಸಲು ಮುಖ್ಯ ಕಾರಣವೇ ಕನ್ನಡ ಅಂಕಿಗಳು ಹಾಗೂ ಕರ್ನಾಟಕದ ಲಾಂಛನ ಗಂಡಭೇರುಂಡ . ಹೌದು, ಕನ್ನಡಿಗರೊಬ್ಬರು ಕೈಗಡಿಯಾರದ ಫೋಟೋವನ್ನು ಶೇರ್ ಮಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಕೆಲವರಿಗೆ ವಾಚ್ ಖರೀದಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ದುಬಾರಿ ಬೆಲೆಯ ಹಾಗೂ ಯಾರ ಬಳಿಯೂ ಇರದ ವಾಚ್ ಕಲೆಕ್ಷನ್ ಇಟ್ಟುಕೊಂಡಿರುತ್ತಾರೆ. ಯಾವುದೇ ಕೈಗಡಿಯಾರವಿರಲಿ, ಅದರಲ್ಲಿ ಕಂಪೆನಿಯ ಹೆಸರು ಹಾಗೂ 1,2, 3 ಹೀಗೆ ಹನ್ನೆರಡರವರೆಗೂ ಸಂಖ್ಯೆಗಳನ್ನು ಬರೆದಿರುವುದನ್ನು ನೀವು ನೋಡಿರುತ್ತೀರಿ. ಆದರೆ ಹೆಚ್‌ಎಂಟಿ ಕಂಪೆನಿಯ ಈ ವಾಚ್ ಮಾತ್ರ ವಿಭಿನ್ನತೆಯಿಂದಲೇ ಕನ್ನಡಿಗರ ಗಮನ ಸೆಳೆದಿದೆ. ಹೌದು ಕರ್ನಾಟಕ ಸರ್ಕಾರದ ಅಧಿಕೃತ ಲಾಂಛನವಾಗಿರುವ ಗಂಡಭೇರುಂಡ ಹಾಗೂ ಕನ್ನಡ ಅಂಕಿಗಳಿರುವುದೇ ಈ ಕೈಗಡಿಯಾರದ ವಿಶೇಷತೆಯಾಗಿದ್ದು, ಸಾಮಾಜಿಕಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಕೈಗಡಿಯಾರದ ಪೋಟೋ ಕಂಡ ನೆಟ್ಟಿಗರು ಇದು ನಮ್ಮ ಕನ್ನಡದ ಗುರುತಿನ ಪ್ರತೀಕ ಎಂದು ಕಾಮೆಂಟ್ ಮಾಡಿದ್ದಾರೆ.

The post HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ…. appeared first on Good News 24x7.

]]>