ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ
ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…
ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ
ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ‘ಪನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ನಾನ್-ಡೈರಿ ಅನಲಾಗ್ (Analogue) ಪನೀರ್ ಉತ್ಪನ್ನಗಳ ಮೇಲಿನ ನಿಷೇಧವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಈ ಕುರಿತು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ…
ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ
ಕರ್ನಾಟಕದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಆರಂಭಿಸಿದ ಅಹಿಂದ ಹಾಗೂ ಸಾಮಾಜಿಕ ನ್ಯಾಯದ ಪರಂಪರೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದುವರಿಸಿದಂತೆ ಕಾಣುತ್ತಿದೆ. ಇತ್ತೀಚಿನ ಖಾತೆ ಹಂಚಿಕೆಯಲ್ಲಿ ಮಾಯಕೊಂಡ ಶಾಸಕ ಹಾಗೂ ದಲಿತ ಸಮುದಾಯದ ಮುಖಂಡ ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ,…
ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್
ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…
ರಾಷ್ಟ್ರಪತಿಗಳ ಹೆಸರಿನಲ್ಲಿರುವ ಜಾಗ ಕಬಳಿಕೆ ಲೋಕಾಯುಕ್ತಕ್ಕೆ ದೂರು
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿದ್ದ₹100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಕೇಂದ್ರ ಇಂಧನ ಸಚಿವಾಲಯದ ಜಾಗವನ್ನು ಸಚಿವ ಕೃಷ್ಣಭೈರೇಗೌಡರ ಆಪ್ತ ಎನ್ನಲಾದ ಕೆ.ಎಂ. ಚೇತನ್ ಕಬಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಹೋಬಳಿಯ ಕೊಡಿಗೇಹಳ್ಳಿ…
ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ
ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ. ಬೆಂಗಳೂರು, ಜುಲೈ…
ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್‌ಐಆರ್ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ…
ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ?
ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ವಿಳಂಬವಾಗುತ್ತಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆ ಎಂಬ ವದಂತಿಗಳ ಬೆನ್ನಲ್ಲೇ, ಸಿನಿಮಾ ಜುಲೈ ಮಧ್ಯಭಾಗ ಅಥವಾ ಆಗಸ್ಟ್ 7 ರಂದು ತೆರೆಗೆ…
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಜುಲೈ 1: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…
ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ
ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ…















