ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಸಕಾರಾತ್ಮಕ ಸ್ಪಂದನೆ.

ನವದೆಹಲಿ : ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ…

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…

ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು : ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.           ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು…

18 ವರ್ಷಗಳ ಕನಸನ್ನು ನನಸು ಮಾಡಲು ತಿಮ್ಮಪ್ಪನ ಮೊರೆ ಹೋದ RCB ತಂಡ.

ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ವಿಶ್ವ ವಿಖ್ಯಾತ ತಿರುಪತಿಯಲ್ಲಿರುವ ತಿಮ್ಮಪ್ಪನ ದರ್ಶನವನ್ನು ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ರಜತ್ ಹಾಗೂ ಜಿತೇಶ್ ಶರ್ಮಾ ಜೊತೆ ಆರ್ಸಿಬಿಯ ಮಹಿಳಾ…

ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…

ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ…

ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : CM ಸಿದ್ದು

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ…

ಬೆಟ್ಟದಪುರ ಮಲ್ಲಿಗೆ ಕೇಸ್ನಲ್ಲಿ ಐತಿಹಾಸಿಕ ತೀರ್ಪು ನೀಡಿದ ಮೈಸೂರಿನ ಕೋರ್ಟ್.

ಮೈಸೂರು :- ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ, ಆರೋಪಿ ಸುರೇಶ್ @ ಕುರುಬ ಸುರೇಶ್ ಸೋದರ ಗಾಂಧಿ ಅವರನ್ನು ಐಪಿಸಿಯ U/ಸೆಕ್ಷನ್.498(A), 302 ಮತ್ತು 201 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಇಲ್ಲಿ ಗೌರವಯುತವಾಗಿ ಖುಲಾಸೆಗೊಳಿಸಲಾಗಿದೆ. ಬೆಟ್ಟದಪುರ ಪೊಲೀಸ್ ಠಾಣೆಯ ಠಾಣಾ…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….

ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. *ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು…

10 ತಿಂಗಳ ಬಳಿಕ ಹಾಸನಕ್ಕೆ ಬಂದ ಭವಾನಿ ರೇವಣ್ಣಗೆ ಹೂವಿನ ಸುರಿಮಳೆ……

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಹಾಸನ ಜನತೆ ಅವರನ್ನ ಹೂವಿನ ಸುರಿಮಳೆಯಿಂದ ಹಾಗೂ ಆರತಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!