ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ
ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು…
ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ
ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…
ಬಂಡೀಪುರ, ನಾಗರಹೊಳೆ ಸಫಾರಿ ಪುನರಾರಂಭ
ವನ್ಯಜೀವಿ ಪ್ರಿಯರಿಗೆ ಬಿಗ್ ನ್ಯೂಸ್ ಸಿಕ್ಕಿದ್ದು, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ತಾಂತ್ರಿಕ ಸಮಿತಿಯ ವರದಿ ಆಧರಿಸಿ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಮಾನವ ಮತ್ತು ವನ್ಯಜೀವಿ ಸಂಘರ್ಷದ ಕಾರಣದಿಂದಾಗಿ…
ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ?
ಗುರುವಾರ ಸಂಜೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲಿನ ಬಾಗಿಲು ಮುಚ್ಚದ ಕಾರಣ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದ ಘಟನೆಗೆ ಅಸಲಿ ಕಾರಣ ಬಯಲಾಗಿದೆ. ಪ್ರಯಾಣಿಕರೊಬ್ಬರ ಲೋಹದ ಸರ ಬಾಗಿಲಿನ ಗೈಡ್‌ವೇನಲ್ಲಿ ಸಿಲುಕಿಕೊಂಡಿದ್ದರಿಂದ ಈ ತಾಂತ್ರಿಕ ವ್ಯತ್ಯಯ ಉಂಟಾಗಿತ್ತು…
ಏಕಾಏಕಿ ಚಿರತೆ ದಾಳಿ, ಆದಿವಾಸಿ ಮಹಿಳೆ ಬದುಕಿದ್ದೇ ಪವಾಡ!
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹಾಡಿಯಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿದ್ದು ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಜೂನ್ 24,ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳ ಉಪಟಳ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳ ಜನರ…
Dolly’s ‘Mother Promise’ release date set
ಡಾಲಿಯ ‘ಮದರ್ ಪ್ರಾಮಿಸ್’ ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ…
‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ
ಲಕ್ನೋದಲ್ಲಿನ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…
ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ
ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ…
ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು…















