ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ.
ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ…
ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ.
ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್…
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಿಸ್ ಯೂನಿವರ್ಸ್ ಕರ್ನಾಟಕ.
ವಂಶಿ ಮುಡಿಗೇರಿದ ಮಿಸ್ ಯುನಿವರ್ಸ್ ಕರ್ನಾಟಕ 2025ರ ಕಿರೀಟ. ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯುನಿವರ್ಸ್ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಯೂನಿವರ್ಸ್ ಕರ್ನಾಟಕ ಟೈಟಲ್ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್ ಅಪ್ ಆದರು. ಲೇಖನಾ…
ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್ ಮೂವರು ಶಂಕಿತ ಉಗ್ರರ ಬಂಧನ.
ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ…
ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ.
ಬೆಂಗಳೂರು : ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು…
ಕನ್ನಡದ ಬಗ್ಗೆ ವಿವಾದ ಹೇಳಿಕೆ ; ಕಮಲ್ ಹಾಸನ್ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್!
ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದ…
ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ; ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿಕೆ!
ಬೆಂಗಳೂರು : ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತಿದ್ದು, ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದರು. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ…
4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ..
ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ…
ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ!
ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ. ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ…
ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು
ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ…














