ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!
ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ…






