ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ
ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು…
‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ.
‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ…







