ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಔಟ್!
ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ…
ಬಿಗ್ಬಾಸ್- ಸೀಸನ್12 ರ ಆರಂಭ ಯಾವಾಗ ? ದಿನಾಂಕ ರಿವೀಲ್ ಮಾಡಿದ ಕಿಚ್ಚ !
52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಒಂದಿನ ಮೊದಲೇ ಬರ್ತ್ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಅದರಂತೆ ಸುದೀಪ್ ನಡೆಸಿಕೊಡುವಂಥ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ತನ್ನ 12ನೇ ಸೀಸನ್‌ಗೆ ರೆಡಿಯಾಗಿದೆ. ಈ ಕುರಿತು ಕಿಚ್ಚ, ದಿನಾಂಕ ಕೂಡ ರಿವೀಲ್ ಮಾಡಿದ್ದಾರೆ.…
ಸಲ್ಲುನಿಂದ ಕಿಚ್ಚ ಸುದೀಪ್ಗೆ ಸಿಕ್ಕಿರೋದು ಕೋಟಿ ಬೆಲೆಬಾಳೋ ಉಡುಗೊರೆ …
ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬ. ಈ ವೇಳೆ ಒಂದು ಹಳೆಯ ಘಟನೆ ನೆನಪಿಸಿಕೊಳ್ಳೋಣ. ಸಲ್ಮಾನ್ ಖಾನ್ ಅವರು ಸುದೀಪ್ ಅವರಿಗೆ ಐಷಾರಾಮಿ ಕಾರುಗಳು ಮತ್ತು ಜಿಮ್ ಉಪಕರಣಗಳನ್ನು ಉಡುಗೊರೆಯಾಗಿ ನೀಡಿದ್ದರು . ‘ದಬಾಂಗ್ 3’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರ…
ಬಿಗ್ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್
ಬಿಗ್ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…










ನಟಿ ರಮ್ಯಾ ಬಳಿಕ ಸೋನು ಶೆಟ್ಟಿಗೂ ಬಂತು ಅಶ್ಲೀಲ ಕಮೆಂಟ್ಸ್.
ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್ಗಳ ಈಟಿ ಈಗ ಮತ್ತೊಬ್ಬ ಮಾಡೆಲ್ ಒಬ್ಬರತ್ತ ತಿರುಗಿವೆ. ರಮ್ಯಾ ನಂತರ ಮಾಡೆಲ್ ಒಬ್ಬರಿಗೆ ಅದೆ ರೀತಿಯ ಕಿರುಕುಳ ಶುರುವಾಗಿದೆ ಅಂತ ಆ ಮಾಡೆಲ್ ಆರೋಪಿಸಿದ್ದಾರೆ. ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್ಗಳ…