ಮತ್ತೆ 69 ತಾಲಿಬಾನಿಗಳ ಸಾವು!
ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಮಂಗಳವಾರ…
ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ!
ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್…
ತಾಯಿ ಕೊಂದಿದ್ದ ಮಗನಿಗೆ ಜೀವಾವಧಿ ಶಿಕ್ಷೆ
ಮದ್ಯ ಸೇವಿಸಲು ಹಣನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಂದಿದ್ದ ಮಗನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ. ಜಿಲ್ಲೆಯ ಮೊಳಕಾಲ್ಕೂರು ತಾಲೂ ಕಿನ ಕೊಪ್ಪ ಗ್ರಾಮದ ನಿವಾಸಿ…





