ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್…

“ಪಾರಂಪರಿಕತೆ” ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸಿದ ಸಂಸದ ಯದುವೀರ್.

ಮೈಸೂರು : ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡಿ ಪಾರಂಪರಿಕ‌ ಕಟ್ಟಡಗಳ ಕುರಿತು ಅರಿವು ಮೂಡಿಸಿದರು. ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಪಾಠಶಾಲೆಗೆ ಭೇಟಿ ನೀಡಿದ ಸಂಸದ ಯದುವೀರ್ ಅವರು, ಮಕ್ಕಳಿಗೆ…

ಧಾರಾಕಾರ ಮಳೆಯಿಂದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ…

ಸ್ಟಾರ್​ ನಿರೂಪಕಿ ಅನುಶ್ರಿ-ರೋಷನ್; ಅರಿಶಿಣ ಶಾಸ್ತ…!

ಕನ್ನಡದ ಸ್ಟಾರ್​ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್​ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ.   ಈಗಾಗಲೇ ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು…

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಜನಪ್ರಿಯ ನಿರೂಪಕಿ ಅನುಶ್ರೀ ಅವರು ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​ನಲ್ಲಿ ಅನುಶ್ರೀ ಅವರ ಮದುವೆ ನಡೆಯಲಿದೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಅನುಶ್ರೀ ಮದುವೆಗೆ ಸಾಕ್ಷಿಯಾಗಲಿದ್ದಾರೆ.…

ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್.

ಮೈಸೂರು : ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ನಾನು…

ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ…

ಬಾಲ್ಯವಿವಾಹವಾಯ್ತು, ಈಗ ಆರೋಗ್ಯ-ಕುಟುಂಬ ಅಭಿವೃದ್ಧಿ ಇಲಾಖೆಗೆ ಮತ್ತೊಂದು ಸಮಸ್ಯೆ..ಬಾಲ ಗರ್ಭಿಣಿಯರು!

ಮೈಸೂರು :- ಬಾಲ್ಯವಿವಾಹ ಕಾನೂನುಬಾಹಿರ, ಬಾಲ್ಯವಿವಾಹ ಮಾಡಿದ ಬಾಲಕಿಯ ಪೋಷಕರು, ಬಾಲಕಿಯನ್ನು ವಿವಾಹವಾದ ವ್ಯಕ್ತಿ, ಆತನ ಪೋಷಕರು ಹಾಗೂ ಸಹಕರಿಸಿದ ಎಲ್ಲರಿಗೂ ಈಗ ಜೈಲು ಶಿಕ್ಷೆ ಗ್ಯಾರಂಟಿ. ಬಾಲ್ಯವಿವಾಹ ತಡೆಯಲು ಸರ್ಕಾ ರವು ಇಂತಹ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೊಳಿಸಿದೆ. ಅಲ್ಲದೆ ಬಾಲ್ಯವಿವಾಹ…

ಮುಂಗಾರು ಮಳೆಗೆ ಮೈತುಂಬಿ ಹರಿಯುತ್ತಿವೆ ಕೊಡಗಿನ ಜಲಪಾತಗಳು….

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಬೇಗ ಆರಂಭವಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಪ್ರವಾಸಿಗರು ಈ ಅದ್ಭುತ ನೈಸರ್ಗಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಧಾವಿಸುತ್ತಿದ್ದಾರೆ. ಆದರೆ, ದುಬಾರೆಯಲ್ಲಿ ನದಿ ದಾಟಲು ನಿರ್ಬಂಧ ಹೇರಲಾಗಿದೆ. ಮಳೆಯಿಂದಾಗಿ ಕೆಲವು…

ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!