ಜಚನಿ ಶ್ರೀಗಳು ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪಿ
ಬೆಂಗಳೂರು : ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ: ಕೆ.ವಿ.ಪ್ರಭಾಕರ್ ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ…
ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ
ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕನಕ ನೌಕರರ ಬಳಗ ಮತ್ತು…







