Laxmikant Talwar Archives - Good News 24x7 https://www.goodnews24x7.com/tag/laxmikant-talwar/ Kannada Sun, 27 Jul 2025 14:20:48 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Laxmikant Talwar Archives - Good News 24x7 https://www.goodnews24x7.com/tag/laxmikant-talwar/ 32 32 ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು… https://www.goodnews24x7.com/nr-police-station-inspector-laxmikant-talwar-suspended/ Sun, 27 Jul 2025 14:15:10 +0000 https://www.goodnews24x7.com/?p=5181 ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು… ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ಎನ್.ಆರ್. ಪೊಲೀಸ್ ಠಾಣೆಯ ಪೊಲೀಸ್…

The post ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು… appeared first on Good News 24x7.

]]>

ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು…

ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ಎನ್.ಆರ್. ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ರವರನ್ನ ಅಮಾನತುಪಡಿಸಲಾಗಿದೆ. ಅಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ. ನಗರಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಸದರಿ ಸ್ಥಳಕ್ಕೆ ಸಿಸಿಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನ ಪ್ರಭಾರ ಆಗಿ ನೇಮಕ ಮಾಡಲಾಗಿದೆ.

The post ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು… appeared first on Good News 24x7.

]]>