ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..!

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ…