Lokayukta notice Archives - Good News 24x7 https://www.goodnews24x7.com/tag/lokayukta-notice/ Kannada Tue, 10 Sep 2024 07:36:27 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Lokayukta notice Archives - Good News 24x7 https://www.goodnews24x7.com/tag/lokayukta-notice/ 32 32 ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ https://www.goodnews24x7.com/lokayukta-notice-to-18-officers-of-muda-authority/ Tue, 10 Sep 2024 07:36:27 +0000 https://www.goodnews24x7.com/?p=567 ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.…

The post ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ appeared first on Good News 24x7.

]]>

ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಮೈಸೂರು ತಾಲೂಕಿನ ಹಿನಕಲ್​ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ‌ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪ ಕೇಳಿಬಂದಿದೆ.

ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್​ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

The post ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ appeared first on Good News 24x7.

]]>