ಶಿವರಾಜ್ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ…






