MadenoorManu Archives - Good News 24x7 https://www.goodnews24x7.com/tag/madenoormanu/ Kannada Tue, 26 Aug 2025 06:43:35 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MadenoorManu Archives - Good News 24x7 https://www.goodnews24x7.com/tag/madenoormanu/ 32 32 ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು https://www.goodnews24x7.com/madenoor-manu-fell-at-shivaraj-kumars-feet-and-apologized/ Tue, 26 Aug 2025 06:42:16 +0000 https://www.goodnews24x7.com/?p=6740 ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ…

The post ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು appeared first on Good News 24x7.

]]>

ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ ಬೆನ್ನಲ್ಲೇ ಧ್ರುವ ಸರ್ಜಾ ಬಳಿ ತೆರಳಿ ಅವರು ಕ್ಷಮೆ ಕೇಳಿದ್ದರು. ಈಗ ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಮನು ಕ್ಷಮೆ ಕೇಳಿದ್ದಾರೆ.

The post ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು appeared first on Good News 24x7.

]]>