ಪತ್ನಿಯ ಕಿರುಕುಳದಿಂದ ಬೇಸತ್ತು ಕಂಪ್ಲೇಂಟ್ ಕೊಟ್ಟ ಗಂಡ!!!
ಹೌದು ವೀಕ್ಷಕರೇ ಇಂತಹದೊಂದು ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಹೆಂಡ್ತಿ ಗಂಡನ ಮೇಲೆ ಹಲ್ಲೆ ನಡೆಸುವ, ಬಾಯ್ಫ್ರೆಂಡ್ ಸಲುವಾಗಿ ಗಂಡನನ್ನೇ ಕೊಲೆ ಮಾಡುವುದು ಸೇರಿದಂತೆ ಪುರುಷರ ಮೇಲಾಗುವ ದೌರ್ಜನ್ಯಗಳ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು,…
ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!
ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು…
ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…
ಭಿಕ್ಷುಕಿಯ ಚೀಲದೊಳಗೆ 75000 ರೂ. ನಗದು ಪತ್ತೆ.
ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ…









