magical splash Archives - Good News 24x7 https://www.goodnews24x7.com/tag/magical-splash/ Kannada Thu, 26 Jun 2025 11:39:55 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg magical splash Archives - Good News 24x7 https://www.goodnews24x7.com/tag/magical-splash/ 32 32 ಸೋಶಿಯಲ್​​ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ ಅರಿಶಿಣ ಪುಡಿ…….. https://www.goodnews24x7.com/%e0%b2%b8%e0%b3%8b%e0%b2%b6%e0%b2%bf%e0%b2%af%e0%b2%b2%e0%b3%8d-%e0%b2%ae%e0%b3%80%e0%b2%a1%e0%b2%bf%e0%b2%af%e0%b2%be%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%9f%e0%b3%8d/ Thu, 26 Jun 2025 11:39:55 +0000 https://www.goodnews24x7.com/?p=4675 ಭಾರತ ಏನ್​ ಮಾಡಿದ್ರು ಅದು ಮಾಸ್​​ ಆಗಿರುತ್ತದೆ. ಚಿಕ್ಕ ಚಿಕ್ಕ ವಿಷಯವನ್ನು ದೊಡ್ಡ ಮಟ್ಟದಲ್ಲಿ ಟ್ರೆಂಡ್​​ ಮಾಡುವ ಕಲೆ ಭಾರತೀಯರಿಗೆ ಗೊತ್ತಿದೆ. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿರುವುದು ಅರಶಿನಪುಡಿಯನ್ನು ಗಾಜಿನ ಲೋಟಕ್ಕೆ ಹಾಕಿ ಸ್ಲೋಮೋಷನ್ ನಲ್ಲಿ…

The post ಸೋಶಿಯಲ್​​ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ ಅರಿಶಿಣ ಪುಡಿ…….. appeared first on Good News 24x7.

]]>

ಭಾರತ ಏನ್​ ಮಾಡಿದ್ರು ಅದು ಮಾಸ್​​ ಆಗಿರುತ್ತದೆ. ಚಿಕ್ಕ ಚಿಕ್ಕ ವಿಷಯವನ್ನು ದೊಡ್ಡ ಮಟ್ಟದಲ್ಲಿ ಟ್ರೆಂಡ್​​ ಮಾಡುವ ಕಲೆ ಭಾರತೀಯರಿಗೆ ಗೊತ್ತಿದೆ. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿರುವುದು ಅರಶಿನಪುಡಿಯನ್ನು ಗಾಜಿನ ಲೋಟಕ್ಕೆ ಹಾಕಿ ಸ್ಲೋಮೋಷನ್ ನಲ್ಲಿ ವಿಡಿಯೋ ಮಾಡುವುದು. ಈ ಬಗ್ಗೆ ನಿಮ್ಗೂ ಗೊತ್ತಿರಬಹುದು, ಜಗತ್ತಿನಲ್ಲಿ ಎಲ್ಲರೂ ಯುದ್ಧದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಭಾರತದ ಯುವಕರು ಅರಶಿನ ಪುಡಿಯನ್ನು ನೀರಿಗೆ ಹಾಕಿ ಟ್ರೆಂಡ್ ಆಗುತ್ತಿದ್ದಾರೆ. ಈ ಕುರಿತ ವಿಡಿಯೋ ಇಲ್ಲಿದೆ ನೋಡಿ.

 

ಅರಶಿನ “ಮ್ಯಾಜಿಕಲ್ ಸ್ಪ್ಲಾಶ್” ಪ್ರಯೋಗ .ಇದೊಂದು ಮಾಂತ್ರಿಕ ವಿಜ್ಞಾನದಂತೆ ಕಾಣುತ್ತಿದೆ. ಇದನ್ನು ಮಾಡಲು ಒಂದು ಲೋಟ ನೀರು, ಒಂದು ಚಿಟಿಕೆ ಅರಿಶಿನ ಪುಡಿ ಮತ್ತು ಒಂದು ಫೋನ್ ಟಾರ್ಚ್ ಇದ್ರೆ ಸಾಕು.ಇವುಗಳನ್ನು ಬಳಸಿಕೊಂಡು ಕತ್ತಲೆ ಕೊಣೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಂಡು, ಅದನ್ನು ಮೊಬೈಲ್​​ ಟಾರ್ಚ್ ಮೇಲೆ ಇಟ್ಟು, ಆ ನೀರಿಗೆ ಅರಶಿನ ಪುಡಿ ಹಾಕಿ, ನಿಮ್ಮ ಮುಖವನ್ನು ಹತ್ತಿರ ತೆಗೆದುಕೊಂಡು ನೋಡಿ. ಅದರ ಲೈಟ್‌ಗೆ ನಿಮ್ಮ ಮುಖ ಹೊಳೆಯುತ್ತದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೊದಲು ಒಳ್ಳೆಯ ಮ್ಯೂಸಿಕ್ ಹಾಕಿ, ಎಡಿಟ್​ ಮಾಡಿ. ನಂತರ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​​ ಮಾಡುತ್ತಿದ್ದಾರೆ.

The post ಸೋಶಿಯಲ್​​ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ ಅರಿಶಿಣ ಪುಡಿ…….. appeared first on Good News 24x7.

]]>