1,666 ಸರಕಾರಿ ಶಾಲೆ ಮುಚ್ಚುವ ಹುನ್ನಾರ
ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಜಿಲ್ಲೆಯಲ್ಲಿ 1,666 ಸರಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಗರದ ಪುರಭವನದ ಆವರಣದಲ್ಲಿ ಪ್ರತಿಭಟನಾ ಸಮಾವೇಶ ನಡೆಯಿತು.ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ‘ಈ…






