ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: ಬಂಟ್ವಾಳದ ಪಟ್ಟೆಕೋಡಿಯಲ್ಲಿ ಇಬ್ಬರ ಬಂಧನ.

ದಕ್ಷಿಣ ಕನ್ನಡ, ಬಂಟ್ವಾಳ: ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ. ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಈ…

ಎಸ್ಬಿಐ ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ

ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಆನೇಕಲ್ನ ಸೂರ್ಯನಗರ ಮ್ಯಾನೇಜರ್ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಎಸ್ಬಿಐ ಕ್ರಮ ಮೆಚ್ಚುವಂತದ್ದಾಗಿದ್ದು,…

ಲಕ್ಕಿ ಭಾಸ್ಕರ್ ನೋಡಿ 50ಲಕ್ಷ ವಂಚನೆ ಮಾಡಿದ ಮ್ಯಾನೇಜರ್.

ಬೆಂಗಳೂರು : ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ…