Mandya Archives - Good News 24x7 https://www.goodnews24x7.com/tag/mandya/ Kannada Tue, 14 Jul 2026 06:11:54 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Mandya Archives - Good News 24x7 https://www.goodnews24x7.com/tag/mandya/ 32 32 KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! https://www.goodnews24x7.com/9836-2huge-drop-in-krs-inflow-farmers-and-bengaluruans-worried/ Tue, 14 Jul 2026 06:11:54 +0000 https://www.goodnews24x7.com/?p=9836 ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

The post KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! appeared first on Good News 24x7.

]]>

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕುಡಿಯುವ ನೀರಿನ ಸಂಕಷ್ಟದ ಮುನ್ಸೂಚನೆ ನೀಡಿದೆ. ಒಳಹರಿವಿನಲ್ಲಿ ದಿಢೀರ್ ಕುಸಿತಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂಗೆ ಬರುವ ನೀರಿನ ಪ್ರಮಾಣ 12 ಸಾವಿರ ಕ್ಯೂಸೆಕ್ ದಾಟಿತ್ತು. ಆದರೆ ಈಗ ಮಳೆ ಬಿಡುವು ನೀಡಿರುವುದರಿಂದ ಒಳಹರಿವು ಗಣನೀಯವಾಗಿ ಕುಸಿದಿದೆ.ನಿನ್ನೆಯ ಒಳಹರಿವು: 7,500 ಕ್ಯೂಸೆಕ್ಇಂದಿನ ಒಳಹರಿವು: ಕೇವಲ 3,685 ಕ್ಯೂಸೆಕ್ಮುಂಗಾರು ಆರಂಭದ ಮಳೆ ನೋಡಿ ಕೃಷಿ ಚಟುವಟಿಕೆಗಳಿಗೆ ಸಜ್ಜಾಗಿದ್ದ ಮಂಡ್ಯ ಭಾಗದ ರೈತರು, ಈಗ ಬೆಳೆಗಳಿಗೆ ನೀರು ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದಾರೆ. ಬೆಂಗಳೂರಿಗರಿಗೂ ಕಾದಿದೆಯೇ ನೀರಿನ ಕ್ಷಾಮ?ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿರುವುದು ಬೆಂಗಳೂರು ನಗರದ ಪಾಲಿಗೆ ಆತಂಕದ ಸಂಗತಿಯಾಗಿದೆ. ಬೆಂಗಳೂರಿನ ಬಹುತೇಕ ಭಾಗಗಳಿಗೆ ಕುಡಿಯುವ ನೀರು ಪೂರೈಕೆಯಾಗುವುದು ಇದೇ ಕಾವೇರಿ ನದಿಯಿಂದ. ಸದ್ಯ ಕುಡಿಯುವ ಉದ್ದೇಶಕ್ಕಾಗಿ ಜಲಾಶಯದಿಂದ 623 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಂದು ವೇಳೆ ಮಳೆ ಮತ್ತೆ ಚುರುಕುಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆಯಿದೆ.ಜಲಾಶಯದ ಇಂದಿನ ಸ್ಥಿತಿಗತಿ (KRS Today’s Status)ವಿವರಗಳುಮಾಹಿತಿಗರಿಷ್ಠ ಮಟ್ಟ124.80 ಅಡಿಇಂದಿನ ಮಟ್ಟ92.54 ಅಡಿಗರಿಷ್ಠ ಸಾಮರ್ಥ್ಯ49.452 ಟಿಎಂಸಿಸದ್ಯದ ನೀರಿನ ಸಂಗ್ರಹ17.509 ಟಿಎಂಸಿಇಂದಿನ ಒಳಹರಿವು3,685 ಕ್ಯೂಸೆಕ್ಇಂದಿನ ಹೊರಹರಿವು623 ಕ್ಯೂಸೆಕ್ಮುಖ್ಯ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದು ರೈತರಿಗೂ ಮತ್ತು ಜನಸಾಮಾನ್ಯರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂಬರುವ ದಿನಗಳಲ್ಲಿ ಮಳೆ ಮತ್ತೆ ಚುರುಕಾಗದಿದ್ದರೆ ನೀರಿನ ಸಂಕಷ್ಟ ಎದುರಾಗುವುದು ಅನಿವಾರ್ಯ ಎಂಬಂತಾಗಿದೆ.

The post KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! appeared first on Good News 24x7.

]]>
ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! https://www.goodnews24x7.com/gold-silver-cash-seized-during-lokayukta-raidgold-silver-cash-seized-during-lokayukta-raid/ Thu, 05 Mar 2026 12:51:14 +0000 https://www.goodnews24x7.com/?p=8682   ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

The post ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! appeared first on Good News 24x7.

]]>

 

ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾಗ, ಎಇಇ ಸತೀಶ್ ಮತ್ತು ಅವರ ಪತ್ನಿ ಮೌನವಾಗಿದ್ದರು ಎಂದು ವರದಿಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

The post ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! appeared first on Good News 24x7.

]]>
ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ https://www.goodnews24x7.com/gaddappa-nina-of-thithi-movie-fame/ Wed, 12 Nov 2025 08:24:43 +0000 https://www.goodnews24x7.com/?p=8135 ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು…

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>

ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

 

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. https://www.goodnews24x7.com/samajika-mattu-saik%e1%b9%a3a%e1%b9%87ika-samik%e1%b9%a3eyalli-se-94-19ra%e1%b9%a3%e1%b9%adu-pragati-samik%e1%b9%a3e-ma%e1%b9%87%e1%b8%8dya-jillege-3ne-sthana-ga%e1%b8%b7iside-educationalsurveyso/ Sat, 18 Oct 2025 11:28:49 +0000 https://www.goodnews24x7.com/?p=7750 ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ…

The post ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. appeared first on Good News 24x7.

]]>

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ ಗಳಿಸಿದೆ.

ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬ‌ರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.

ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.

ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆ‌ರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.

The post ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. appeared first on Good News 24x7.

]]>
ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..? https://www.goodnews24x7.com/viral-girl-started-getting-bad-comments-what-does-nithyashri-say/ Sun, 14 Sep 2025 10:14:28 +0000 https://www.goodnews24x7.com/?p=7533 ಎರಡ್ಮೂರು ದಿನಗಳ ಹಿಂದೆ ‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ..’ ಹಾಡನ್ನು ಹಾಡಿದ ನಿತ್ಯಶ್ರೀ ಎಲ್ಲೆಡೆ ಸುದ್ದಿಯಾಗಿದ್ದಾರೆ..ಇದೀಗ ವೈರಲ್ ಸ್ಟಾರ್​ಗೆ ಸೊಶಿಯಲ್ ಮೀಡಿಯಾದಲ್ಲಿ ಬ್ಯಾಡ್​ ಕಾಮೆಂಟ್ಸ್ ಕಾಟ ಶುರುವಾಗಿದೆ. ಒಂದಷ್ಟು ಜನ ಬ್ಯಾಡ್ ಕಾಮೆಂಟ್ ಮಾಡ್ತಿದ್ದಾರೆ, ಕೆಲವರು ಇವಳೇನು ಸಾಧನೆ ಮಾಡಿದ್ದಾಳೆ ಅಂತ…

The post ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..? appeared first on Good News 24x7.

]]>

ಎರಡ್ಮೂರು ದಿನಗಳ ಹಿಂದೆ ‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ..’ ಹಾಡನ್ನು ಹಾಡಿದ ನಿತ್ಯಶ್ರೀ ಎಲ್ಲೆಡೆ ಸುದ್ದಿಯಾಗಿದ್ದಾರೆ..ಇದೀಗ ವೈರಲ್ ಸ್ಟಾರ್​ಗೆ ಸೊಶಿಯಲ್ ಮೀಡಿಯಾದಲ್ಲಿ ಬ್ಯಾಡ್​ ಕಾಮೆಂಟ್ಸ್ ಕಾಟ ಶುರುವಾಗಿದೆ.
ಒಂದಷ್ಟು ಜನ ಬ್ಯಾಡ್ ಕಾಮೆಂಟ್ ಮಾಡ್ತಿದ್ದಾರೆ, ಕೆಲವರು ಇವಳೇನು ಸಾಧನೆ ಮಾಡಿದ್ದಾಳೆ ಅಂತ ವೈರಲ್ ಮಾಡ್ತಿದ್ದೀರಿ ಅಂತಿದ್ದಾರೆ. ಶೇ 100 ರಲ್ಲಿ ಶೇ 90 ರಷ್ಟು ಜನರು ಒಳ್ಳೆ ಕಾಮೆಂಟ್ಸ್ ಕೊಟ್ಟಿದ್ದಾರೆ. ಬ್ಯಾಡ್ ಕಾಮೆಂಟ್ಸ್​ಗೆಲ್ಲ ತಲೆ ಕೆಡಿಸಿಕೊಳ್ಳಲ್ಲ. ನನ್ನಿಂದ ಒಂದಷ್ಟು ಜನ ನಕ್ಕಿದ್ರು ಅನ್ನೋ ಖುಷಿ ಇದೆ ಎಂದು ಹೇಳಿದ್ದಾರೆ.

ಈ ಮುಗ್ಧ ಹುಡುಗಿ ಹಿನ್ನಲೆ ಏನು..? ಈ ವೈರಲ್ ಹುಡುಗಿ ನಿತ್ಯಾ ಶ್ರೀ ಮೂಲತಃ ಊರು ಮಂಡ್ಯ ಜಿಲ್ಲೆಯ ಕೆ.ಆರ್.​ಪೇಟೆ ತಾಲೂಕಿನ ಮೊಸಳೆಕೊಪ್ಪ ಗ್ರಾಮ. ತಮ್ಮ ಪದವಿ ಶಿಕ್ಷಣ ಪಡೆಯಲು ಮೈಸೂರಿನಲ್ಲಿ ನೆಲೆಸಿದ್ದಾರೆ. ಇದೇ ವೇಳೆ ವೈರಲ್ ಹಾಡಿನ ಬಗ್ಗೆ ಮಾತನಾಡಿರುವ ಅವರು.. ನಾನು ನನ್ನ ಸ್ನೇಹಿತರನ್ನು ಖುಷಿ ಪಡಿಸಲು ಹಾಡಿದ್ದೆ. ಇದು ಇಷ್ಟು ವೈರಲ್ ಆಗತ್ತೆ ಎಂದು ಗೊತ್ತಿರಲಿಲ್ಲ. ತುಂಬಾ ಖುಷಿ ಆಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಗುರುಗಳು ಕೃಷ್ಣಮೂರ್ತಿ ಸರ್ ಹಾಡನ್ನು ರೆಕಾರ್ಡ್ ಮಾಡಿ ಇನ್​​ಸ್ಟಾಗ್ರಾಮ್​​ನಲ್ಲಿ ಅಪ್ಲೋಡ್ ಮಾಡಿದ್ರು. ಅದು ರಾತ್ರೋರಾತ್ರಿ ಸಕ್ಕತ್ ವೈರಲ್ ಆಗಿದೆ. ಎಲ್ಲರೂ ಕೂಡ ನನ್ನ ಗುರುತು ಹಿಡಿತಿದ್ದಾರೆ. ನನ್ನ ಜೊತೆ ಸೆಲ್ಫಿ ಕೇಳಿದ್ದಾರೆ. ನನಗೆ ನಟಿ ಆಗಬೇಕು, ಆ್ಯಕ್ಟಿಂಗ್ ಮಾಡಬೇಕು ಎಂಬ ಆಸೆ ಇದೆ. ಯಶ್ ನನ್ನ ಫೇವರಿಟ್ ನಟ. ಅವರ ಜೊತೆ ಒಂದು ಸೈಡ್ ರೋಲ್ ಮಾಡಬೇಕೆಂಬ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

The post ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..? appeared first on Good News 24x7.

]]>
ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ https://www.goodnews24x7.com/chikkanna-finally-says-goodbye-to-bachelor-life-comedy-star-chikkannas-marriage-is-fixed/ Mon, 01 Sep 2025 04:13:16 +0000 https://www.goodnews24x7.com/?p=7182 ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ?…

The post ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ appeared first on Good News 24x7.

]]>

ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ? ಎಲ್ಲ ಮಾಹಿತಿ ಇಲ್ಲಿದೆ ನೋಡಿ.ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ. ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಹೆಸರು ಮಾಡಿರುವ ಚಿಕ್ಕಣ್ಣ ಇಷ್ಟ ವರ್ಷ ಬ್ಯಾಚುಲರ್ ಆಗಿದ್ದರು.

ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.
ಚಿಕ್ಕಣ್ಣ ಅವರ ಮದುವೆ ನಿಶ್ಚಯವನ್ನು ಸದ್ದಿಲ್ಲದೆ ಮುಗಿಸಿಕೊಂಡಿದ್ದಾರೆ. ಹೂ ಮುಡಿಸುವ ಶಾಸ್ತ್ರವನ್ನು ಮಾಡಿ ಆಗಿದೆ. ಮದುವೆಯ ದಿನಾಂಕವೂ ನಿಗದಿ ಆಗಿದೆಯಂತೆ ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆಚಿಕ್ಕಣ್ಣ ಟಾಕ್ ಶೋಗಳಲ್ಲಿ ಮದುವೆ ವಿಷಯ ಮಾತಾಡಿದಾಗೆಲ್ಲ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದರು. ಈಗ ಕೊನೆಗೆ ಗೃಹಸ್ಥರಾಗಲು ಸಜ್ಜಾಗಿದ್ದಾರೆ.

The post ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ appeared first on Good News 24x7.

]]>
ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! https://www.goodnews24x7.com/anamika-vyaktiya-nijaba%e1%b9%87%e1%b9%87a-bayalagide-nanu-patradhari-matra-sutradhariga%e1%b8%b7u-berene-iddare-enda-mask-myan-dharmasthala-maskedmanchinnaiahmandyasittamilnadupolice-dharm/ Sat, 23 Aug 2025 06:59:49 +0000 https://www.goodnews24x7.com/?p=6518 ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು…

The post ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! appeared first on Good News 24x7.

]]>

ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಅನಾಮಿಕ ವ್ಯಕ್ತಿಯ ನಿಜಬಣ್ಣ ಈಗ ಬಯಲಾಗಿದೆ. ಅನಾಮಿಕ ಮೊದಲಿಗೆ ಬುರುಡೆಯೊಂದನ್ನು ತೆಗೆದುಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದ. ಇದೇ ರೀತಿ ನೂರಾರು ಶವಗಳನ್ನು ಧರ್ಮಸ್ಥಳದ ವಿವಿಧೆಡೆ ಹೂತಿರುವುದಾಗಿ ಹೇಳಿದ್ದ. ಆದರೇ, ಈ ಮಾಸ್ಕ್ ಮ್ಯಾನ್ ಹೇಳಿಕೆಯೇ ಸುಳ್ಳು ಎಂದು ಗೊತ್ತಾದ ಮೇಲೆ ಎಸ್‌ಐಟಿ ಸುಳ್ಳು ದೂರು ನೀಡಿ ಪೊಲೀಸರನ್ನು ದಿಕ್ಕು ತಪ್ಪಿಸಿದ ಹಾಗೂ ಮೊದಲ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂಬುದನ್ನು ಬಾಯಿ ಬಿಡದ ಕಾರಣದಿಂದ ಬಂಧಿಸಿದ್ದಾರೆ.
ಈಗ ಅನಾಮಿಕ ವ್ಯಕ್ತಿಯ ನಿಜ ಬಣ್ಣ ಬಯಲಾಗಿದೆ. ಈತನ ನಿಜವಾದ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ಈತ ಮಂಡ್ಯ ಜಿಲ್ಲೆಯ ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದವನು. ಈತನಿಗೆ ಮೂವರು ಹೆಂಡತಿಯರು. ಈ ಹಿಂದೆ ಧರ್ಮಸ್ಥಳದಲ್ಲಿ ಸಫಾಯಿ ಕರ್ಮಚಾರಿ ಕೆಲಸ ಮಾಡಿದ್ದ. ಬಳಿಕ ಅಲ್ಲಿಂದ ತಮಿಳುನಾಡಿನ ಈರೋಡ್‌ಗೆ ಹೋಗಿ ಅಲ್ಲಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈಗ ಈತ ಇದ್ದಕ್ಕಿದ್ದಂತೆ ಬಂದು ಧರ್ಮಸ್ಥಳದ ಬಗ್ಗೆ ಯಾವುದೇ ಆಧಾರ, ಸಾಕ್ಷಿ ಇಲ್ಲದೇ ಸುಳ್ಳು ದೂರು ಕೊಟ್ಟಿದ್ದೇಕೆ ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಮಿಷಕ್ಕೆ ಒಳಗಾಗಿ ಸುಳ್ಳು ದೂರು ಕೊಟ್ಟ ಚಿನ್ನಯ್ಯ ಅಲಿಯಾಸ್ ಚಿನ್ನ ಅಮೀಷಗಳಿಗೆ ಒಳಗಾಗಿ ಸುಳ್ಳು ಹೇಳಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಪೋಟಕ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡಿದ್ದಾನೆ. ನನಗೆ ಈ ರೀತಿ ಹೇಳಲು ಹೇಳಿದರು. ನಾನು ಆ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್ ಗೆ ಒಪ್ಪಿಸು ಅಂತ ಹೇಳಿದ್ರು, ಅದರಂತೆ ನಾನು ಬುರುಡೆಯನ್ನು ಕೋರ್ಟ್ ಗೆ ಒಪ್ಪಿಸಿದೆ. ಕೋರ್ಟ್ ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ಎಂಬುದು ನನಗೆ ಗೊತ್ತಿಲ್ಲ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದಾನೆ. ತಾನು ತಂದಿದ್ದ ಬುರುಡೆ ಕುರಿತು ಎಷ್ಟೇ ವಿಚಾರಣೆ ನಡೆಸಿದರೂ ಅದರ ಮೂಲದ ಬಗ್ಗೆ ಬಾಯಿ ಬಿಡುತ್ತಿಲ್ಲ. ಮೊದಲು ನಾನು ತೋರಿಸಿದ ಜಾಗದಲ್ಲಿ ಸ್ಥಳ ಪರಿಶೋಧನೆ ನಡೆಸಿ ಎಂದು ಪಟ್ಟು ಹಿಡಿದಿದ್ದ. ಅನುಮಾನಕ್ಕೊಳಗಾದ ಎಸ್ ಐ ಟಿ ಯಿಂದ ಚಿನ್ನಯ್ಯನನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ಎಲ್ಲಾ ಮಾಹಿತಿಯನ್ನು ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ಅಲಿಯಾಸ್ ಚೆನ್ನ ಬಿಚ್ಚಿಟ್ಟಿದ್ದಾನೆ. ಇನ್ನೂ ಮಾಸ್ಕ್ ಮ್ಯಾನ್ ಇಷ್ಟು ದಿನ ನೂರಾರು ಶವ ಹೂತ್ತಿದ್ದೆ ಎಂದು ಪೊಲೀಸರಿಗೆ ದೂರು ನೀಡಿದ್ದರಿಂದ ದೂರುದಾರ ಹಾಗೂ ಕೇಸ್ ಸಾಕ್ಷಿದಾರನಾಗಿದ್ದ. ಆದರೇ, ಈಗ ಸಾಕ್ಷಿ, ದೂರುದಾರನೇ ಆರೋಪಿಯಾಗಿದ್ದಾನೆ. ಪೊಲೀಸರಿಗೆ ಸುಳ್ಳು ದೂರು ಕೊಡುವುದು ಕೂಡ ಅಪರಾಧ. ಹೀಗಾಗಿ ಚಿನ್ನಯ್ಯ ಅಲಿಯಾಸ್ ಚಿನ್ನನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈಗ ಆರೋಪಿಯಾಗಿರುವ ಚಿನ್ನಯ್ಯ ಅಲಿಯಾಸ್ ಚಿನ್ನನಿಗೆ ಸಾಕ್ಷಿ ಸಂರಕ್ಷಣಾ ಕಾಯಿದೆಯಡಿ ರಕ್ಷಣೆ ಸಿಗಲ್ಲ. ಚೆನ್ನಯ್ಯ ಅಲಿಯಾಸ್ ಚೆನ್ನನಿಗೆ SIT ಅಧಿಕಾರಿಗಳು ಈಗ ಗುನ್ನಾ ಇಟ್ಟಿದ್ದಾರೆ.

The post ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! appeared first on Good News 24x7.

]]>
ಮಂಡ್ಯ ಶಾಲೆಯೊಂದರಲ್ಲಿ ಮೊಟ್ಟೆಗೆ ವಿರೋಧ ! ಶಾಲೆ ತೊರೆದ ವಿದ್ಯಾರ್ಥಿಗಳು. https://www.goodnews24x7.com/mandya-school-opposes-eggs-students-leave-school/ Tue, 12 Aug 2025 05:09:24 +0000 https://www.goodnews24x7.com/?p=5863 ಮಂಡ್ಯ, ಆಗಸ್ಟ್ 12 – ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಶಾಲೆ ಬಳಿ ದೇವಸ್ಥಾನವಿರುವುದನ್ನು ಉಲ್ಲೇಖಿಸಿ ಹಲವರು ಮೊಟ್ಟೆ ವಿತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದು ಹೋಗಿರುವ…

The post ಮಂಡ್ಯ ಶಾಲೆಯೊಂದರಲ್ಲಿ ಮೊಟ್ಟೆಗೆ ವಿರೋಧ ! ಶಾಲೆ ತೊರೆದ ವಿದ್ಯಾರ್ಥಿಗಳು. appeared first on Good News 24x7.

]]>

ಮಂಡ್ಯ, ಆಗಸ್ಟ್ 12 – ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಶಾಲೆ ಬಳಿ ದೇವಸ್ಥಾನವಿರುವುದನ್ನು ಉಲ್ಲೇಖಿಸಿ ಹಲವರು ಮೊಟ್ಟೆ ವಿತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದು ಹೋಗಿರುವ ಘಟನೆ ನಡೆದಿದೆ.

ಗ್ರಾಮದ ವೀರಭದ್ರೇಶ್ವರ ದೇವಾಲಯದ ಸಮೀಪದಲ್ಲಿರುವ ಈ ಶಾಲೆಯಲ್ಲಿ ಮೊಟ್ಟೆ ವಿತರಣೆ ಮುಂಬರೆಯಾಗಿ ಪೋಷಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಕೆಲ ಪೋಷಕರು ಮೊಟ್ಟೆ ವಿತರಣೆಗೆ ಒತ್ತಾಯಿಸಿದರೆ, ಹೆಚ್ಚಿನವರು ಧಾರ್ಮಿಕ ಭಾವನೆಗಳನ್ನು ಉಲ್ಲೇಖಿಸಿ ತಡೆಗಟ್ಟಲು ಆಗ್ರಹಿಸಿದ್ದಾರೆ. ಈ ಕುರಿತು ಗ್ರಾಮದಲ್ಲಿ ಈಗಾಗಲೇ ಮುನ್ನಡೆದಿದ್ದ ಚರ್ಚೆ ಹಿನ್ನೆಲೆಯಲ್ಲಿ ಮೊಟ್ಟೆ ಬದಲು ಬಾಳೆಹಣ್ಣು ಅಥವಾ ಮಿಠಾಯಿ ನೀಡಲಾಗುತ್ತಿತ್ತು.

ಆದರೆ, ಇತ್ತೀಚೆಗೆ ಮತ್ತೆ ಮೊಟ್ಟೆ ವಿತರಣೆ ಪ್ರಾರಂಭವಾದುದರಿಂದ, ಬಹುತೇಕ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಮಕ್ಕಳನ್ನು ಶಾಲೆಗೆ ಕಳಿಸುವುದನ್ನು ನಿಲ್ಲಿಸಿದರು. ಪೋಷಕರ ಅಭಿಪ್ರಾಯ ಪ್ರಕಾರ, “ಮೊಟ್ಟೆ ತಿನ್ನುವ ವಿಷಯವಲ್ಲ ನಮ್ಮ ವಿರೋಧ. ಆದರೆ ದೇವಾಲಯದ ಆವರಣದಲ್ಲಿ ಇಂತಹ ವಿತರಣೆ ಅಸಂಗತ. ಮೊಟ್ಟೆ ಬೇಕಾದರೆ ಮಕ್ಕಳ ಮನೆಗೆ ನೀಡಬಹುದು, ಆದರೆ ಶಾಲೆಯಲ್ಲಿ ಬೇಯಬಾರದು.”

ಶಾಲೆಯು ಒಟ್ಟು 124 ವಿದ್ಯಾರ್ಥಿಗಳಿದ್ದರೆ, ಅವರಲ್ಲಿ 70ಕ್ಕೂ ಹೆಚ್ಚು ಮಂದಿ ಇದೀಗ ಶಾಲೆಗೆ ಬರುವುದನ್ನು ನಿಲ್ಲಿಸಿದ್ದಾರೆ. “ನಮ್ಮ ಧಾರ್ಮಿಕ ಭಾವನೆಗೆ ಗೌರವವಿಲ್ಲದ ಜಾಗದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಬೇಡ” ಎಂಬ ಮನೋಭಾವ ಪೋಷಕರಲ್ಲಿ ಸ್ಪಷ್ಟವಾಗಿದೆ. ಇದರೊಂದಿಗೆ, ಶಾಲಾ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಪೋಷಕರ ನಡುವೆ ಉಂಟಾದ ವಿರೋಧಾಭಾಸದ ಮಧ್ಯೆ ಶಾಲಾ ಆಡಳಿತ ಕಳೆವಿಗೆ ಸಿಲುಕಿದ್ದು, ಮೊಟ್ಟೆ ವಿತರಣೆ ಮುಂದುವರೆಸಬೇಕೋ ಅಥವಾ ನಿಲ್ಲಿಸಬೇಕೋ ಎಂಬ ತೀರ್ಮಾನಕ್ಕೆ ಬಾರದ ಸ್ಥಿತಿಯಾಗಿದೆ. ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿರುವುದು ಶಿಕ್ಷಣದ ಹಕ್ಕಿಗೆ ವಿರುದ್ಧವಾದ ಬೆಳವಣಿಗೆ ಎಂಬ ಚಿಂತೆ ಕೂಡ ಉದ್ಭವಿಸಿದೆ.

The post ಮಂಡ್ಯ ಶಾಲೆಯೊಂದರಲ್ಲಿ ಮೊಟ್ಟೆಗೆ ವಿರೋಧ ! ಶಾಲೆ ತೊರೆದ ವಿದ್ಯಾರ್ಥಿಗಳು. appeared first on Good News 24x7.

]]>
ಹಳೇ ಸ್ನೇಹಿತರಿಂದಲೇ ಸ್ನೇಹಿತನ ಹತ್ಯೆ. https://www.goodnews24x7.com/old-friends-kill-friend/ Mon, 11 Aug 2025 09:41:11 +0000 https://www.goodnews24x7.com/?p=5810 ಮಂಡ್ಯ: ಅವ್ರೆಲ್ಲ ಹಳೆ ಸ್ನೇಹಿತರು. ಎರಡು ಗುಂಪುಗಳಾಗಿ ಪ್ರತ್ಯೇಕವಾಗಿ ಒಂದೇ ಬಾರ್ಗೆ ಎಂಟ್ರಿ ಕೊಟ್ಟಿದ್ರು. ಆದ್ರೆ ಈ ವೇಳೆ ಎಣ್ಣೆ ಮತ್ತು ನೆತ್ತಿಗೇರ್ತಿದ್ದಂತೆ ಎರಡು ಗುಂಪಿನ ನಡುವೆ ಗಲಾಟೆಯಾಗಿದೆ. ಎಣ್ಣೆ ಮತ್ತಲ್ಲಿದ್ದ ಗುಂಪು ಹಳೆ ಸ್ನೇಹಿತನನ್ನೆ ಅಟ್ಟಾಡಿಸಿ ಹತ್ಯೆ ಮಾಡಿದ್ದಾರೆ. ಹಾಗಿದ್ರೆ…

The post ಹಳೇ ಸ್ನೇಹಿತರಿಂದಲೇ ಸ್ನೇಹಿತನ ಹತ್ಯೆ. appeared first on Good News 24x7.

]]>

ಮಂಡ್ಯ: ಅವ್ರೆಲ್ಲ ಹಳೆ ಸ್ನೇಹಿತರು. ಎರಡು ಗುಂಪುಗಳಾಗಿ ಪ್ರತ್ಯೇಕವಾಗಿ ಒಂದೇ ಬಾರ್ಗೆ ಎಂಟ್ರಿ ಕೊಟ್ಟಿದ್ರು. ಆದ್ರೆ ಈ ವೇಳೆ ಎಣ್ಣೆ ಮತ್ತು ನೆತ್ತಿಗೇರ್ತಿದ್ದಂತೆ ಎರಡು ಗುಂಪಿನ ನಡುವೆ ಗಲಾಟೆಯಾಗಿದೆ. ಎಣ್ಣೆ ಮತ್ತಲ್ಲಿದ್ದ ಗುಂಪು ಹಳೆ ಸ್ನೇಹಿತನನ್ನೆ ಅಟ್ಟಾಡಿಸಿ ಹತ್ಯೆ ಮಾಡಿದ್ದಾರೆ. ಹಾಗಿದ್ರೆ ಈ ಘಟನೆ ನಡೆದಿದ್ದು ಎಲ್ಲಿ.? ಸ್ನೇಹಿತರೆ ಸ್ನೇಹಿತನನ್ನ ಹತ್ಯೆ ಮಾಡಿದ್ದು ಹೇಕೆ ಅಂತೀರಾ? ಈ ಸ್ಟೋರಿ ನೋಡಿ.

 

ಇಂತಾದ್ದೊಂದು ಘಟನೆ ನಡೆದಿದ್ದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲ. ಈ ದೃಶ್ಯದಲ್ಲಿ ಕಾಣ್ತಿರುವ ಈತನ ಹೆಸ್ರು ಅರುಣ್ ಅಂತ ಮದ್ದೂರಿ ವಡ್ಡರದೊಡ್ಡಿ ಗ್ರಾಮದವ್ನು. ಕೆಲ ವರ್ಷಗಳ ಹಿಂದೆ ಗ್ರಾಮ ಬಿಟ್ಟು ಬೆಂಗಳೂರು ಸೇರಿಕೊಂಡಿದ್ದ ಅರುಣ್ ಆಟೋ ಚಾಲಕನಾಗಿದ್ದ. ಆದ್ರೆ ಹಬ್ಬದ ಪ್ರಯುಕ್ತ ಮೊನ್ನೆಯಷ್ಟೆ ಗ್ರಾಮಕ್ಕೆ ಬಂದಿದ್ದ ಅರುಣ್, ಗೆಳೆಯನ ಜೊತೆ ಎಣ್ಣೆ ಹೊಡೆಯೋಕೆ ಅಂತ ಬಾರ್ಗೆ ಹೋಗಿದ್ದ. ಈ ವೇಳೆ ಬಾರ್ಗೆ ಅರುಣುನ ಹಳೆ ಸ್ನೇಹಿತರ ಗ್ಯಾಂಗ್ ಕೂಡ ಎಂಟ್ರಿ ಕೊಟ್ಟಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ.

ಇನ್ನು ಬಾರ್ನಲ್ಲಿ ಗಲಾಟೆ ಆಗ್ತಿದ್ದಂತೆ ಬಾರ್ ಓನರ್ ಎರಡು ಗ್ಯಾಂಗ್ನವರನ್ನ ಬಾರ್ನಿಂದ ಹೊರಕ್ಕೆ ಹಾಕಿದ್ದಾರೆ. ಇದಾದ ಬಳಿಕ ಗೆಳೆಯ ದೇವರಾಜ್ ಜೊತೆ ಅರುಣ್ ಮದ್ದೂರು ಕಡೆ ಹೊರಟಿದ್ದ. ಆದ್ರೆ ಇಷ್ಟಕ್ಕೆ ಸುಮ್ಮನಾಗದ ಮತ್ತೊಂದು ಗ್ಯಾಂಗ್ ಅರುಣನನ್ನ ಅಡ್ಡಗಟ್ಟಿ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ವೇಳೆ ತೀವ್ರ ಗಾಯಗೊಂಡಿದ್ದ ಅರುಣ್ ಸಾವನ್ನಪ್ಪಿದ್ದ. ಆದ್ರೆ ಅರುಣ್ ಜೊತೆ ಇದ್ದ ದೇವರಾಜು ಘಟನೆ ಬಗ್ಗೆ ವಿವರಿಸಿದ್ದು, ಸೂರಿ ಹಾಗೂ ವಿಕಾಸ್ ಎಂಬುವವರ ನಡುವೆ ಜಗಳವಾಗಿತ್ತು. ಸೂರಿ ಹಾಗೂ ಅರುಣ್ ಇಬ್ಬರು ಒಂದೆ ರೀತಿ ಬಿಳಿ ಬಟ್ಟೆ ಹಾಕಿದ್ದರು. ಅವರಿಗೆ ಸೂರಿ ಮೇಲೆ ಕೋಪ ಇತ್ತು ಹೀಗಾಗಿ ಕತ್ತಲೆಯಲ್ಲಿ ಬಳಿ ಬಣ್ಣದ ಶರ್ಟ್ ನೋಡಿ ಸೂರಿ ಅಂತ ಅರುಣನನ್ನ ಹೊಡೆದು ಕೊಂದಿದ್ದಾರೆ ಎಂದಿದ್ದಾನೆ.

ಇನ್ನು ಘಟನೆ ಬಳಿಕ ಅರುಣ್ ಜೊತೆ ಇದ್ದ ದೇವರಾಜ್ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದ. ನಂತ್ರ ಪೊಲೀಸರು ಸ್ಥಳಕ್ಕೆ ಹೋಗುವಷ್ಟರಲ್ಲಿ ಅರುಣ್ ಯಣವಾಗಿ ಬಿದ್ದಿದ್ದ. ಸದ್ಯ ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

The post ಹಳೇ ಸ್ನೇಹಿತರಿಂದಲೇ ಸ್ನೇಹಿತನ ಹತ್ಯೆ. appeared first on Good News 24x7.

]]>
ವೈಟ್‌ ಶರ್ಟ್‌ ತಂದ ಆಪತ್ತು. ಅದಲುಬದಲಾಯ್ತು ಟಾರ್ಗೆಟ್ ! https://www.goodnews24x7.com/the-white-shirt-brought-disaster-the-target-changed/ Sat, 09 Aug 2025 11:29:25 +0000 https://www.goodnews24x7.com/?p=5658 ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಊರಿಗೆ ತೆರಳಿದ್ದ. ಆದ್ರೆ, ಊರಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಬ್ಬದ ದಿನ ಆತ ಹಾಕಿದ್ದ ಬಿಳಿ ಬಣ್ಣದ ಶರ್ಟ್ ಅವನ ಸಾವಿಗೆ ಕಾರಣವಾಗಿದೆ. ಹೌದು.. ಟಾರ್ಗೆಟ್‌ ಮಾಡಿದ್ದವನನ್ನು ಬಿಟ್ಟು ಮತ್ತೊಬ್ಬನನ್ನು ಹತ್ಯೆ…

The post ವೈಟ್‌ ಶರ್ಟ್‌ ತಂದ ಆಪತ್ತು. ಅದಲುಬದಲಾಯ್ತು ಟಾರ್ಗೆಟ್ ! appeared first on Good News 24x7.

]]>

ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಊರಿಗೆ ತೆರಳಿದ್ದ. ಆದ್ರೆ, ಊರಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಬ್ಬದ ದಿನ ಆತ ಹಾಕಿದ್ದ ಬಿಳಿ ಬಣ್ಣದ ಶರ್ಟ್ ಅವನ ಸಾವಿಗೆ ಕಾರಣವಾಗಿದೆ. ಹೌದು.. ಟಾರ್ಗೆಟ್‌ ಮಾಡಿದ್ದವನನ್ನು ಬಿಟ್ಟು ಮತ್ತೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದಕ್ಕೆ ಕಾರಣವಾಗಿದ್ದು ವೈಟ್‌ ಶರ್ಟ್‌. ಈ ಆಘಾತಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ. ಟಾರ್ಗೆಟ್ ಮಾಡಿದ್ದವನ ಬಿಟ್ಟು ಮತ್ತೊಬ್ಬನ ಹತ್ಯೆ: ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್‌ ಶರ್ಟ್‌

ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಊರಿಗೆ ಬಂದಿದ್ದ. ಈ ವೇಳೆ ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಅರುಣ್ ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನೆ ನಡೆದಿದ್ದು ಹೀಗೆ?
ನಿನ್ನೆ (ಆಗಸ್ಟ್ 08) ರಾತ್ರಿ ಹತ್ಯೆಯಾದ ಅರುಣ್ ತನ್ನ ಸ್ನೇಹಿತ ಸೂರ್ಯ, ಸಹೋದರ ಉಮೇಶ್ ಮತ್ತು ಸಂಬಂಧಿ ದೇವರಾಜ್ ಜೊತೆ ಪಾರ್ಟಿ ಮಾಡುತ್ತಿದ್ದ. ಇದೇ ವೇಳೆ ಬಾರ್‌ ಮುಂಭಾಗದಲ್ಲಿ ಸಿಕ್ಕ ವಿಕ್ರಮ್ ಎಂಬಾತನ ಜೊತೆ ಸೂರ್ಯ ಹಳೇ ದ್ವೇಷದ ವಿಚಾರಕ್ಕೆ ಜಗಳ ತೆಗೆದಿದ್ದಾನೆ. ಎರಡು ವರ್ಷದ ಹಿಂದಿನ ಜಗಳದ ವಿಚಾರವನ್ನು ಮುಂದಿಟ್ಟುಕೊಂಡು ಸೂರ್ಯ, ವಿಕ್ರಮ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ, ಅರುಣ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಿ ಪಾರ್ಟಿ ಮುಂದುವರೆಸಿದ್ದಾನೆ.

ಸೂರ್ಯನ ಮೇಲೆ ಅಟ್ಯಾಕ್‌ ಮಾಡಲು ಕಾಯುತ್ತಿದ್ದ ದುಷ್ಕರ್ಮಿಗಳಿಗೆ ವಿಕ್ರಮ್ ಸುಳಿವು ನೀಡಿದ್ದಾನೆ. ‘ಸೂರ್ಯ ಬಿಳಿ ಶರ್ಟ್ ಹಾಕಿದ್ದಾನೆ’ ಎಂದು ಮಾಹಿತಿ ನೀಡಿದ್ದ. ಈ ಮಾತನ್ನು ಕೇಳಿದ ಹಂತಕರು ಸೂರ್ಯನ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ಆದರೆ, ದುಷ್ಕರ್ಮಿಗಳು ಬರುತ್ತಿದ್ದಂತೆ ಪಾರ್ಟಿ ಮಾಡುತಿದ್ದ ಸೂರ್ಯ ಮತ್ತು ತಂಡದವರು ತಪ್ಪಿಸಿಕೊಂಡು ಓಡಿದ್ದಾರೆ.

ಹಂತಕರು, ಬಿಳಿ ಶರ್ಟ್ ಧರಿಸಿದ್ದ ಅರುಣ್‌ನನ್ನೇ ಸೂರ್ಯ ಎಂದು ತಪ್ಪಾಗಿ ತಿಳಿದು ಹಿಂಬಾಲಿಸಿದ್ದಾರೆ. ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅರುಣ್‌ನ ಮೇಲೆ ಮನಬಂದಂತೆ ಲಾಂಗು, ಮಚ್ಚು, ಮತ್ತು ಡ್ರ್ಯಾಗರ್‌ನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ದಾಳಿಯಾಗುತ್ತಿದ್ದಂತೆ ಅರುಣ್‌ನೊಂದಿಗೆ ಇದ್ದ ಸಂಬಂಧಿ ದೇವರಾಜು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಈ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

The post ವೈಟ್‌ ಶರ್ಟ್‌ ತಂದ ಆಪತ್ತು. ಅದಲುಬದಲಾಯ್ತು ಟಾರ್ಗೆಟ್ ! appeared first on Good News 24x7.

]]>