MRPLನಲ್ಲಿ ಸ್ಫೋಟ: 9 ಕಾರ್ಮಿಕರಿಗೆ ಗಾಯ; ಓರ್ವ ವ್ಯಕ್ತಿ ಸಾ*
ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ ಗಾಯಗಳಾಗಿವೆ. ಪ್ರಸ್ತುತ ಬೆಂಕಿ…





