MANGALURU Archives - Good News 24x7 https://www.goodnews24x7.com/tag/mangaluru/ Kannada Sun, 31 Aug 2025 13:46:37 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MANGALURU Archives - Good News 24x7 https://www.goodnews24x7.com/tag/mangaluru/ 32 32 ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಹೀಗೆಯೇ ಇರಲಿ – ಡಾ.ಡಿ.ವೀರೇಂದ್ರ ಹೆಗ್ಗಡೆ https://www.goodnews24x7.com/may-the-grace-of-manjunatha-swamy-remain-on-everyone-dr-d-veerendra-heggade/ Sun, 31 Aug 2025 13:46:19 +0000 https://www.goodnews24x7.com/?p=7171 ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರು: ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ…

The post ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಹೀಗೆಯೇ ಇರಲಿ – ಡಾ.ಡಿ.ವೀರೇಂದ್ರ ಹೆಗ್ಗಡೆ appeared first on Good News 24x7.

]]>

ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಂಗಳೂರು: ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಹುಟ್ಟಿ ಪುಣ್ಯ ಮಾಡಿದ್ದೇವೆ: ಬೆಳ್ತಂಗಡಿ ತಾಲೂಕಿನ ಸಮಸ್ತ ಜೈನ ಬಾಂಧವರ ನೇತೃತ್ವದಲ್ಲಿ ನಡೆದ ‘ಬೃಹತ್ ಧರ್ಮ ಸಂರಕ್ಷಣಾ ಸಮಾವೇಶ’ದಲ್ಲಿ ಮಾತನಾಡಿರುವ ಡಾ.ವೀರೇಂದ್ರ ಹೆಗ್ಗಡೆ, ಎಷ್ಟು ದೂರದವರು ಬಂದರೂ ಹತ್ತಿರದವರು ಯಾಕೆ ಬರ್ತಿಲ್ಲ ಎಂಬ ಮಾತು ಇತ್ತು. ಇವತ್ತು ನಮ್ಮವವರೆಲ್ಲಾ ಇಲ್ಲಿಗೆ ಬಂದಿದ್ದಾರೆ. ನಾವು ಈ‌ ಕುಟುಂಬದಲ್ಲಿ ಹುಟ್ಟಿರೋದೇ ಅದೃಷ್ಟ. ಧರ್ಮಸ್ಥಳದಲ್ಲಿ ಹುಟ್ಟಿ ಪುಣ್ಯ ಮಾಡಿದ್ದೇವೆ.

 

ನಮ್ಮ ಇಡೀ ಕುಟುಂಬ ಇಲ್ಲಿ ಹುಟ್ಟಿ ಪುಣ್ಯ ಮಾಡಿದೆ. ಈ ಕಾರಣದಿಂದ ನಿಮಗೆ ನಮ್ಮ ಮೇಲೆ ಪ್ರೀತಿ ಅಭಿವ್ಯಕ್ತವಾಯಿತು. ಇಷ್ಟು ದಿನ ಪ್ರೀತಿ ಇದ್ದರೂ ಅಭಿವ್ಯಕ್ತಪಡಿಸಲು ಅವಕಾಶ ಇರಲಿಲ್ಲ. ಎಸ್ಐಟಿಯಲ್ಲಿ ಅನೇಕ ವಿಷಯಗಳು ಹೊರಗೆ ಬರ್ತಿವೆ. ಆ ಎಲ್ಲಾ ‌ತನಿಖೆಯ ವಿಷಯಗಳು ನಮಗೆ ಪೂರಕವಾಗಿರಲಿ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ ಸೇರಿ ಕುಟುಂಬಸ್ಥರು ಭಾಗಿ ಸಮಾವೇಶದಲ್ಲಿ ಭಾಗಿಯಾಗಿದ್ದರು.

The post ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಹೀಗೆಯೇ ಇರಲಿ – ಡಾ.ಡಿ.ವೀರೇಂದ್ರ ಹೆಗ್ಗಡೆ appeared first on Good News 24x7.

]]>
ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ https://www.goodnews24x7.com/investigating-officer-obtains-sameers-voice-sample-and-asks-for-evidence-about-allegations-made-on-youtube/ Sun, 24 Aug 2025 11:57:32 +0000 https://www.goodnews24x7.com/?p=6685 ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…

The post ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ appeared first on Good News 24x7.

]]>

ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳ ಆರೋಪದ ಕುರಿತು ಸಮೀರ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ AI ಫೋಟೋ ಬಳಸಿಕೊಂಡು ವಿಡಿಯೋ ಮಾಡಿದ್ದನು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ನೋಟಿಸ್ ನೀಡಿದ್ದರು. ಆ ಹಿನ್ನೆಲೆಯಲ್ಲಿ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ.

 

 

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ವಿಚಾರಣೆ ಮುಂದುವರಿದ್ದು, ಪೊಲೀಸರು ಸಮೀರ್‌ನ ವಾಯ್ಸ್ ಸ್ಯಾಂಪಲ್ ಪಡೆದುಕೊಂಡಿದ್ದಾರೆ. ಆತನ ವಿಡಿಯೋದ ಸ್ಕ್ರಿಪ್ಟ್‌ ಕೊಟ್ಟು ಮತ್ತೆ ವಾಯ್ಸ್ ಓವರ್ ಕೊಡಲು ಹೇಳಿದ್ದಾರೆ. ಸ್ಕ್ರಿಪ್ಟ್ ನೀಡಿ ವಾಯ್ಸ್ ರೆಕಾರ್ಡ್ ಮಾಡುತ್ತಿದ್ದಾರೆ. ಒಂದೇ ಸ್ಕ್ರಿಪ್ಟ್ ಅನ್ನು ಮೂರು ಭಾರೀ ಓದಿಸಿ ಸ್ಯಾಂಪಲ್ ಪಡೆದುಕೊಳ್ಳುತ್ತಿದ್ದಾರೆ.
ಒಂದು ಭಾರೀ ಸ್ಕ್ರಿಪ್ಟ್ ಕಂಪ್ಲೀಟ್ ಆಗಿ ಓದಿ ಮುಗಿಸಲು ಒಂದು ಗಂಟೆ ಸಮಯ ಬೇಕಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಳಿಕ ಸಮೀರ್‌ನ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಎಫ್ಎಸ್ಎಲ್‌ಗೆ ಕಳಿಹಿಸಲಿದ್ದಾರೆ. ಆತನ ವಿಡಿಯೋ ಮತ್ತು ಆತನ‌ ವಾಯ್ಸ್‌ಗೂ ತಾಳೆ ಹಾಕಲು ಎಫ್ಎಸ್ಎಲ್‌ಗೆ ರವಾನೆ ಮಾಡಲಿದ್ದಾರೆ.

The post ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ appeared first on Good News 24x7.

]]>
ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. https://www.goodnews24x7.com/maskman-arrested-and-produced-in-court-shortly/ Sat, 23 Aug 2025 08:28:00 +0000 https://www.goodnews24x7.com/?p=6538 ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…

The post ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. appeared first on Good News 24x7.

]]>

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ ಮಾಡಲಾಗಿತ್ತು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

The post ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. appeared first on Good News 24x7.

]]>
ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! https://www.goodnews24x7.com/a-man-booked-a-taxi-for-exactly-%e2%82%b912000/ Tue, 05 Aug 2025 08:29:40 +0000 https://www.goodnews24x7.com/?p=5351 ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ. ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು…

The post ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! appeared first on Good News 24x7.

]]>

ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ.

ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವುದಕ್ಕೆ ಬರೋಬ್ಬರಿ ₹12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್​ ಮಾಡಿದ್ದಾನೆ. ​​ಇಂದು ಸಾರಿಗೆ ನೌಕರರ ಮುಷ್ಕರದ ಹಿನ್ನೆಯಲ್ಲಿ ಯಾವುದೇ ಬಸ್​ಗಳು ರಸ್ತೆಗೆ ಇಳಿದಿಲ್ಲ.

https://youtu.be/S-u-vqsfrpQ?si=hlca96xKfHRg33T0 ನಾನು ದರ್ಶನ್ ಸರ್ ಗೆ ಸಪೋರ್ಟ್ ಮಾಡೋದು!

ಅಲ್ಲದೇ ಮಂಗಳೂರಿಗೆ ಹೋಗಲು ಬಸ್ ಇಲ್ಲದ ಕಾರಣ ವ್ಯಕ್ತಿಯೊಬ್ಬ ರಾತ್ರಿ ತನಕ ಕಾಯೋದಕ್ಕೆ ಆಗಲ್ಲ. ರಾತ್ರಿ ಬಸ್ ಇರುತ್ತೆ ಅನ್ನೋದು ಕನ್ಫರ್ಮ್ ಇಲ್ಲ ಅಂತ 12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಈತ ಮೂರು ದಿನ ರಜೆಯ ಕಾರಣಕ್ಕೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ಏರ್ಪೋರ್ಟ್​ನಿಂದ ಬಸ್ ವ್ಯವಸ್ಥೆ ಇದ್ದ ಕಾರಣ ಮೆಜೆಸ್ಟಿಕ್​​ಗೆ ಬಂದಿದ್ದಾನೆ. ಆದ್ರೆ, ಮೆಜೆಸ್ಟಿಕ್​ನಿಂದ ಊರಿಗೆ ಹೋಗಲು ಬಸ್ ಇಲ್ಲದೆ ವ್ಯಕ್ತಿ ಕಂಗಾಲಾಗಿದ್ದ ಪರಿಣಾಮ 12 ಸಾವಿರಕ್ಕೆ ಟ್ಯಾಕ್ಸಿ ಮಾಡಿ ಮಂಗಳೂರಿಗೆ ಹೊರಟಿದ್ದಾನೆ.

The post ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! appeared first on Good News 24x7.

]]>
ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸುವ ಭೀತಿ: ತಡೆಗೋಡೆಯಲ್ಲಿ ಭಾರೀ ಬಿರುಕು.! https://www.goodnews24x7.com/landslide-on-mangaluru-madikeri-national-highway-huge-crack-in-barrier/ Fri, 01 Aug 2025 05:04:24 +0000 https://www.goodnews24x7.com/?p=5204 ಮಡಿಕೇರಿ : ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್…

The post ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸುವ ಭೀತಿ: ತಡೆಗೋಡೆಯಲ್ಲಿ ಭಾರೀ ಬಿರುಕು.! appeared first on Good News 24x7.

]]>

ಮಡಿಕೇರಿ : ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು.

ಆದರೆ, ಈ ತಡೆಗೋಡೆ ನಿರ್ಮಾಣವಾಗಿ ಒಂದು ಮಳೆಗಾಲ ಕಳೆಯುವುದರ ಒಳಗೆಯೇ ಬಿರುಕು ಬಿಟ್ಟು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಮಡಿಕೇರಿ ನಗರದಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಈ ಹೆದ್ದಾರಿ ತಡೆಗೋಡೆ ಬಾಯ್ಬಿಟ್ಟು ಕುಳಿತಿದೆ. ಸುಮಾರು ನಾಲ್ಕು ಹಂತಗಳಲ್ಲಿ 80 ಮೀಟರ್ ಎತ್ತರದಲ್ಲಿ ಈ ತಡೆಗೋಡೆಯನ್ನು ಬಲಿಷ್ಠವಾಗಿ ಕಟ್ಟಲಾಗಿದೆ. ಆದರೆ, ನೀರು ಮತ್ತು ಮಣ್ಣಿನ ವಿಪರೀತ ಒತ್ತಡದಿಂದ ಈ ತಡೆಗೋಡೆ ಬಿರುಕು ಬಿಟ್ಟಿದೆ. ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.

https://www.youtube.com/live/piuKXId_P5I?si=NEkWIYd3geJR59Xq  🔴LIVE | ಟ್ರೇಡಿಂಗ್ ಹೆಸರಲ್ಲಿ ರಾಜಕುಮಾರನನ್ನು ಬಲೆಗೆ ಕೆಡವಿದ ಸುಂದರಿ,ಲಾವಣ್ಯ ಎಂಬಾಕೆಯಿಂದ ಮೋಸ ಮಾಡಿರುವ ಆರೋಪ

ಸ್ಥಳೀಯ ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ


ತಡೆಗೋಡೆಯ ಕೆಳಗೆ ಹಲವು ಮನೆಗಳಿದ್ದು ಎಲ್ಲಾ ಮನೆಗಳೂ ಅಪಾಯಕ್ಕೆ ಸಿಲುಕಿವೆ. ತಡೆಗೋಡೆ ಕುಸಿದು ಹೋದರೆ ಮನೆಗಳು ಮತ್ತು ಅವುಗಳಲ್ಲಿರುವ ನಿವಾಸಿಗಳೂ ಅಪಾಯಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಈ ನಿವಾಸಿಗಳ ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿದೆ. ತಡೆಗೋಡೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗಳು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಸದ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಇದರಿಂದ ಸಂಚಾರಕ್ಕೆ ಅಡಚಣೆ ಯಾಗಿದೆ.

The post ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸುವ ಭೀತಿ: ತಡೆಗೋಡೆಯಲ್ಲಿ ಭಾರೀ ಬಿರುಕು.! appeared first on Good News 24x7.

]]>
ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಸಿ.ಎಂ.ಸಿದ್ದರಾಮಯ್ಯ. https://www.goodnews24x7.com/dargahs-have-no-caste-or-religion-limit-cm-siddaramaiah/ Sat, 17 May 2025 07:24:39 +0000 https://www.goodnews24x7.com/?p=3919 ಮಂಗಳೂರು : ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ…

The post ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಸಿ.ಎಂ.ಸಿದ್ದರಾಮಯ್ಯ. appeared first on Good News 24x7.

]]>

ಮಂಗಳೂರು : ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ. ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದರು.

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ. ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದರು.

The post ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಸಿ.ಎಂ.ಸಿದ್ದರಾಮಯ್ಯ. appeared first on Good News 24x7.

]]>
ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. https://www.goodnews24x7.com/%e0%b2%b6%e0%b2%95%e0%b3%8d%e0%b2%a4%e0%b2%bf-%e0%b2%a6%e0%b3%87%e0%b2%b5%e0%b2%a4%e0%b3%86-%e0%b2%ae%e0%b3%81%e0%b2%82%e0%b2%a6%e0%b3%86-%e0%b2%aa%e0%b3%8d%e0%b2%b0%e0%b2%be%e0%b2%a3%e0%b2%bf-2/ Fri, 31 Jan 2025 10:10:35 +0000 https://www.goodnews24x7.com/?p=2023 ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ…

The post ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. appeared first on Good News 24x7.

]]>

ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಎಫ್ಐಆರ್ ದಾಖಲಾಗಿದೆ.

ಸ್ನೇಹಮಹಿ ಕೃಷ್ಣ, ಗಂಗರಾಜು ಬಲ ತುಂಬಲು ಬಲಿ: ಪೊಲೀಸ್ ಆಯುಕ್ತ
ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗಮರ್ ವಾಲ್ ಮಾತನಾಡಿ, ಒಂದು ವಾರದ ಹಿಂದೆ ಪ್ರಸಾದ್ ಅತ್ತಾವರ ಬಂಧನ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಮೊಬೈಲ್ ಪರಿಶೀಲನೆ ಮಾಡಿದ್ದೇವೆ. ಮೊಬೈಲ್ನಲ್ಲಿದ್ದ ವಿಡಿಯೋದಲ್ಲಿ ದೇವಸ್ಥಾನದಲ್ಲಿ ಐದು ಕುರಿಗಳನ್ನು ಬಲಿ ಬಲಿಕೊಡವ ದೃಶ್ಯ ಇತ್ತು. ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಬಲ ತುಂಬಲು ಬಲಿ ಕೊಟ್ಟಿದ್ದಾರೆ ಎಂದು ಹೇಳಿದರು.
ಅನಂತ್ ಭಟ್ ಯಾರು ಅಂತ ತನಿಖೆ ಮಾಡುತ್ತಿದ್ದೇವೆ. ಬಲಿ ಎಲ್ಲಿ ಕೊಟ್ಟಿದ್ದಾರೆ ಎಂಬುವುದಕ್ಕೆ ಸ್ಪಷ್ಟತೆ ಇಲ್ಲ. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಅವರಿಗಾಗಿ ಬಲಿ ಕೊಡಲಾಗಿದೆ ಎಂದು ತಿಳಿದುಬಂದಿದೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪ್ರಾಣಿ ಬಲಿ ನಿಷೇಧ ಇದೆ. ಹಣದ ಬ್ಯಾಗ್ನ ಫೋಟೋ ಕೂಡ ಇತ್ತು ಎಂದು ತಿಳಿಸಿದರು.

ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಬಂಧನ ಏಕೆ?
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ಗೆ ರಾಮ ಸೇನಾ ಕಾರ್ಯಕರ್ತರು ನಿನ್ನೆ ಏಕಾಏಕಿ ನುಗ್ಗಿ ದಾಳಿ ಮಾಡಿದ್ದರು. ಪಾರ್ಲರ್ನಲ್ಲಿ ಅನೈತಿಕ ಚಟುವಟಿಕೆಯ ಆರೋಪಿಸಿ ದಾಳಿ ಮಾಡಿದ್ದರು. ಪಾರ್ಲರ್ನ ಪೀಠೋಪಕರಣ, ಕನ್ನಡಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪುಡಿ ಗೈದು ದಾಂಧಲೆ ಎಸಗಿದ್ದರು.
ಈ ವೇಳೆ ಯಾವುದೇ ಗ್ರಾಹಕರು ಇಲ್ಲವಾಗಿದ್ದು, ಸೆಲೂನ್ನಲ್ಲಿದ್ದ ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ದಾಳಿಯ ವಿಡಿಯೋಗಳು ಲಭ್ಯವಾಗಿದ್ದು, 9 ರಿಂದ 10 ಕಾರ್ಯಕರ್ತರು ದಾಳಿ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಘಟನೆ ಬೆನ್ನಲ್ಲೇ ಮಾಲೀಕರು ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಆಗಮಿಸಿ ಮಾಹಿತಿ ಪಡೆದಿದ್ದು, ಮಹಿಳಾ ಸಿಬ್ಬಂದಿ ಹೇಳಿಕೆ ದಾಖಲಿಸಿಕೊಂಡಿದ್ದರು. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಪೊಲೀಸರು ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಬಂಧಿಸಿದ್ದಾರೆ. ಸದ್ಯ ಪ್ರಸಾದ್ ಅತ್ತಾವರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಾಣಿಬಲಿಗೆ ಪ್ರಸಾದ್ ಅತ್ತಾವರನನಿಂದ ಹಣ ವರ್ಗಾವಣೆ ಆರೋಪ
ಈ ಸಂಬಂಧ ತನಿಖೆಗೆ ಇಳಿದ ಪೊಲೀಸರಿಗೆ ಇನ್ನೂ ಹಲವು ವಿಚಾರಗಳು ತಿಳಿದಿವೆ. ಪ್ರಾಣಿಬಲಿ ಪೂಜೆ ಮಾಡಲು ಪ್ರಸಾದ್ ಅತ್ತಾವರ, ಅನಂತ್ ಭಟ್ ಎಂಬುವರಿಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಸಾದ್ ಅತ್ತಾವರ್, ಅನಂತ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇವರು ಅರ್ಜಿ ವಾಪಸ್ ಪಡೆಯುವಂತೆ ನನಗೆ ಏಕೆ ಒತ್ತಡ ಹಾಕುತ್ತಿದ್ದರು: ಸ್ನೇಹಮಯಿ
ರಕ್ತಾಭಿಷೇಕ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಈ ಹಿಂದೆ ಇವರು ಪಾರ್ವತಿ ಅವರ ಪರವಾಗಿ ಮಾತನಾಡಿದ್ದರು. ನನ್ನ ಶಕ್ತಿ ತುಂಬುವ ಕೆಲಸ ಮಾಡಿದ್ದರೆ ಅರ್ಜಿ ವಾಪಸ್ ಪಡೆಯುವಂತೆ ನನಗೆ ಏಕೆ ಒತ್ತಡ ಹಾಕುತ್ತಿದ್ದರು. ಯಾರು ಏನೇ ಮಾಡಿದರೂ ನಮ್ಮ ನಿರ್ಣಯ ಬದಲಾಗುವುದಿಲ್ಲ ಎಂದು ಹೇಳಿದರು.

The post ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. appeared first on Good News 24x7.

]]>
ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ. https://www.goodnews24x7.com/%e0%b2%9c%e0%b2%a8%e0%b2%aa%e0%b2%a6-%e0%b2%95%e0%b3%8d%e0%b2%b0%e0%b3%80%e0%b2%a1%e0%b3%86-%e0%b2%95%e0%b2%82%e0%b2%ac%e0%b2%b3-%e0%b2%b8%e0%b2%b0%e0%b3%8d%e0%b2%b5-%e0%b2%9c%e0%b2%be%e0%b2%a4/ Sun, 12 Jan 2025 08:19:50 +0000 https://www.goodnews24x7.com/?p=1711 ಮಂಗಳೂರು :- ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ…

The post ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ. appeared first on Good News 24x7.

]]>

ಮಂಗಳೂರು :- ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ.
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದರು.
ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದರು. ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ ಎಂದರು.
24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕರ ನೀಡಿದೆ.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

The post ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ. appeared first on Good News 24x7.

]]>
ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ https://www.goodnews24x7.com/%e0%b2%ac%e0%b3%80%e0%b2%9a%e0%b3%8d%e0%b2%97%e0%b3%86-%e0%b2%b9%e0%b3%8b%e0%b2%97%e0%b2%bf%e0%b2%a6%e0%b3%8d%e0%b2%a6-%e0%b2%ae%e0%b3%82%e0%b2%b5%e0%b2%b0%e0%b3%81-%e0%b2%b8%e0%b2%ae%e0%b3%81/ Wed, 08 Jan 2025 11:10:09 +0000 https://www.goodnews24x7.com/?p=1662 ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ…

The post ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ appeared first on Good News 24x7.

]]>

ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ ಬೀಚ್ಗೆ ಬಂದಿದ್ದ ನಾಲ್ವರು ಪ್ರವಾಸಿಗರ ಪೈಕಿ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ. ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರ ಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಮತ್ತು ಬೆಂಗಳೂರಿನ ಸತ್ಯವೇಲು ಮೃತರು. ಬೀದರ್ನ ಪರಮೇಶ್ವರ್ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

The post ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ appeared first on Good News 24x7.

]]>