ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ; 15 ನೇ ಸ್ಥಾನಕ್ಕೆ ಕುಸಿದ ಮೈಸೂರು.

ಮೈಸೂರು : ಇಂದು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು 15 ನೇ ಸ್ಥಾನಕ್ಕೆ ಕುಸಿದಿದೆ.           ಈ ಬಾರಿ ಎಸ್ ಎಸ್…