ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ದೇಶವು ‘ಲೆಗೋ’ (Lego-style) ಮಾದರಿಯ ಅನಿಮೇಟೆಡ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ನಡೆದ ‘ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಉಂಟಾದ ಗೊಂದಲವನ್ನೇ ವಸ್ತುವಾಗಿಟ್ಟುಕೊಂಡು ಈ ಡಿಸ್ ಟ್ರ್ಯಾಕ್…
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…
ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ.
ಬೀದರ್: “ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅತ್ಯಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೀದರ್‌ನಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮಗಳು ಕೇವಲ ಮಾಹಿತಿಯನ್ನು ನೀಡುವ ಕೆಲಸಕ್ಕೆ ಸೀಮಿತವಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸುಧಾರಣೆಗೆ ಒತ್ತು…
ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು!
ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು…
‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್!
ವಿದೇಶಗಳಲ್ಲಿ ಬದುಕುವುದು ಇಷ್ಟವಿಲ್ಲ, ಭಾರತವೇ ನನ್ನ ಮನೆ ಎಂಬ ನೈಜೀರಿಯನ್ ಯುವಕನ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ಯಾಸ್ಕಲ್ ಒಲಲೆಯಿ, ನೈಜೀರಿಯಾದ ಯುವಕ, ಭಾರತದಲ್ಲಿ ವಾಸಿಸಲು ತೀವ್ರ ಆಸಕ್ತಿ ಹೊಂದಿದ್ದಾರೆ. 2021ರಲ್ಲಿ ಲಾಗೋಸ್ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ನಿಲ್ಲಿಸಿ,…
ಜಾತಿ ಶ್ರೇಷ್ಠತೆ ನಿರಂತರ ಷಡ್ಯಂತ್ರ ನಡೀತಾ ಇದೆ … ಕೆ.ವಿ.ಪ್ರಭಾಕರ್ ಹೇಳಿಕೆ !
ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ…
ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು
“ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು…












