medicaltest Archives - Good News 24x7 https://www.goodnews24x7.com/tag/medicaltest/ Kannada Sat, 23 Aug 2025 06:10:51 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg medicaltest Archives - Good News 24x7 https://www.goodnews24x7.com/tag/medicaltest/ 32 32 ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? https://www.goodnews24x7.com/what-is-the-explosive-statement-of-the-mask-man/ Sat, 23 Aug 2025 06:10:51 +0000 https://www.goodnews24x7.com/?p=6503 ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು…

The post ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? appeared first on Good News 24x7.

]]>

ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ.
ಸದ್ಯ ಆರೋಪಿ ಚೆನ್ನನಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, ಬಳಿಕ ಆತನನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್ ಮ್ಯಾನ್ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು.

The post ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? appeared first on Good News 24x7.

]]>