World Cup 2025: ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್ ; ಮುಂಬೈನಲ್ಲಿ ಭಾರಿ ಮಳೆ

ICC Women’s World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು…

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !

ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ…

ಶಿರಾಡಿ ಘಾಟ್‌ನಲ್ಲಿ ಭೂಕುಸಿತದಿಂದ ಕಾರುಗಳ ಮೇಲೆ ಬಿದ್ದ ಮರ

ಗುಂಡ್ಯ (ದಕ್ಷಿಣ ಕನ್ನಡ): ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಶನಿವಾರ ಸಂಜೆ ಬೃಹತ್​ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಎರಡು ಕಾರುಗಳಿಗೆ ಹಾನಿಯಾಗಿದೆ. ಘಟನೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ…