ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್ ಯಥಾಸ್ಥಿತಿ ಎಂದು ಕೇಂದ್ರ.
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ…
ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬೆಂಗಳೂರು (ಮಾ.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…
ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು! ತಪ್ಪು ಲೆಕ್ಕ ಕೊಟ್ರಾ ಲಕ್ಷ್ಮೀ ಹೆಬ್ಬಾಳ್ಕರ್?
ಬೆಳಗಾವಿ : ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ…
ಸಿದ್ದರಾಮಯ್ಯನವ್ರೆ ನೀವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು; ವಾಟಳ್ ನಾಗರಾಜ್
ಸಿದ್ದರಾಮಯ್ಯ ಅವರ ಆರೋಗ್ಯ ಎಲ್ಲಿವರೆಗೆ ಚನ್ನಾಗಿ ಇರುತ್ತೋ ಅಲ್ಲಿವರೆಗೆ ನೀವು ಮುಖ್ಯಮಂತ್ರಿಯಾಗಿರಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರಿಂದ ಕನಿಷ್ಠ ಒಂದು ರೀತಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ, ಪ್ರೀತಿ, ಅಭಿಮಾನ ಸೇರಿ ಎಲ್ಲವೂ ಇದೆ. ನಮಗೂ ಸಿದ್ದರಾಮಯ್ಯರಿಗೂ 50 ವರ್ಷಗಳ ಬಾಂಧವ್ಯ ಇದೆ. ರಾಜ್ಯದಲ್ಲಿ…
ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ.
ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…
ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ.
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಲಂಚದ ಆರೋಪದ ಹೊರೆ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿಕಟಪೂರ್ವದಲ್ಲಿ ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ…
ಜಿಎಸ್‌ಟಿ ಕಡಿತದಿಂದ ರಾಜ್ಯಕ್ಕೆ ₹70,000 ಕೋಟಿ ನಷ್ಟ ಸಾಧ್ಯ: ಗೃಹ ಸಚಿವ ಜಿ. ಪರಮೇಶ್ವರ್.
ಬೆಂಗಳೂರು : ಜಿಎಸ್‌ಟಿ ದರಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಕಡಿತದಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹70,000 ಕೋಟಿ ಹಣಕಾಸು ನಷ್ಟ ಸಂಭವಿಸಬಹುದೆಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಎಸ್‌ಟಿ ಕಡಿತದ ನಿರ್ಧಾರವು ಸ್ವಾಗತಾರ್ಹವಾದುದು.…
ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗೂಡ್ ನ್ಯೂಸ್ – ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ನಡೆಯುತ್ತಿರುವ ರಾಗಿ ಮಾಲ್ಟ್ ವಿತರಣಾ ಯೋಜನೆಯನ್ನು ಮುಂದುವರಿಸಿ, ವಾರದಲ್ಲಿ 3 ದಿನಗಳ ಬದಲು 5 ದಿನಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಸಚಿವ ಸಂಪುಟ…
ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ.
ವಾಷಿಂಗ್ಟನ್ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…
ಬಿಗ್ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್
ಬಿಗ್ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…















