49.61ಕೋಟಿ ರೂಪಾಯಿ ದಸರಾಗೆ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ.
ಮೈಸೂರು : ಮೈಸೂರು ದಸರಾ ಲೆಕ್ಕವನ್ನು 8 ತಿಂಗಳ ಬಳಿಕ ಕೊಟ್ಟಿದ್ದಾರೆ, 49.61ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸರ್ಕಾರದ ಹಣವನ್ನು ಇಷ್ಟೊಂದು ಖರ್ಚು ಮಾಡುವ ಅವಶ್ಯಕತೆ ಇತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಇಂದು ಮಾತನಾಡಿದ…
AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ…
ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್.
ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ.…
ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ.
ಹೈದರಾಬಾದ್ : ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ…
ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ.
ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…
ಎನ್‌ಎಂಸಿಗೆ ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಆಗ್ರಹ: ಸಚಿವ ಶರಣ ಪ್ರಕಾಶ್ ಪಾಟೀಲ್.
ಬೆಂಗಳೂರು : ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (ಎನ್‌ಎಂಸಿ) ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ,…
ಬೆಲೆ ಏರಿಕೆ ವಿರೋಧಿಸಿ ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್.
ಬೆಂಗಳೂರು :- ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್, ರೈಲ್ವೆ…
ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ- ಸಚಿವ ವೆಂಕಟೇಶ್.
ಚಾಮರಾಜನಗರ : ಹಾಲು ಮತ್ತು ಮೊಸರಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು ಇದನ್ನ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಸಮರ್ಥಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಕೆ. ವೆಂಕಟೇಶ್, ಹಾಲಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೆಚ್ಚಳ ಮಾಡಿರುವ…
ಉಪ್ಪಿಟ್ಟು ಬೇಡ, ಅಂಗನವಾಡಿಯಲ್ಲಿ ಬಿರಿಯಾನಿ ಮತ್ತು ಚಿಕನ್ ಫ್ರೈ ಕೊಡ್ಬೇಕು ಪುಟ್ಟ ಪೋರನ ಮನವಿ..!
ಕೆಲ ಮಂತ್ರಿಗಳು, ರಾಜಕಾರಣಿಗಳು ವರ್ಷಗಳಾದ್ರೂ ಜನರ ಸಮಸ್ಯೆಯನ್ನು ಪರಿಹರಿಸಲು, ಜನರ ಬೇಡಿಕೆಗಳನ್ನು ಈಡೇರಿಸಲು ಹಿಂದೆ ಮುಂದೆ ನೋಡುತ್ತಾರೆ. ಅಂತಹವರ ಮಧ್ಯೆ ಇಲ್ಲೊಬ್ರು ಸಚಿವೆ ಪುಟ್ಟ ಪೋರನೊಬ್ಬನ ಪುಟಾಣಿ ಆಸೆಯನ್ನು ನೆರವೇರಿಸುವ ಭರವಸೆಯನ್ನು ನೀಡಿದ್ದಾರೆ. ಹೌದು ಕೇರಳ ಮೂಲದ ಬಾಲಕನೊಬ್ಬ ಉಪ್ಪಿಟ್ಟು ಬೇಡ,…













