ರಾಜ್ಯ ರಾಜಕಾರಣದಲ್ಲಿ ‘ಹಸ್ತ’ ಕದನ ತೀವ್ರ: ಸಿದ್ದು-ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರಗಳ ಮೇಲಾಟ.
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಹಂಚಿಕೆಯ ವಿವಾದ ಮತ್ತೆ ತಾರಕಕ್ಕೇರಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಸಮೀಪಿಸುತ್ತಿದ್ದಂತೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಬಿರುಸಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ರಾಜಕೀಯ ಬಡಿದಾಟ ತೀವ್ರಗೊಂಡಿದೆ.…
ಬಡವರ ಒಕ್ಕಲೆಬ್ಬಿಸುವಿಕೆಗೆ ಆಕ್ರೋಶ: ಕೆಡಿಪಿ ಸಭೆಯಲ್ಲೇ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ!
ಹಾವೇರಿ: ಅರಣ್ಯ ಇಲಾಖೆಯು ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ದಶಕಗಳಿಂದ ವಾಸವಿದ್ದ ಬಡವರ ಮೇಲೆ ಎಫ್‌ಐಆರ್ ದಾಖಲಿಸಿ, ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸಾರ್ವಜನಿಕ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಜಿಲ್ಲಾ…
ಕಾಡು ಹಂದಿ, ಕರಡಿಗಳ ಹಾವಳಿಯಿಂದ ಬೆಳೆ ನಾಶ, ಮುಗಿಲುಗೇರಿದ ರೈತರ ಅರಣ್ಯ ರೋಧನೆ, ಆಲಿಸದ ಅರಣ್ಯ ಇಲಾಖೆ
ಹರವದಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ರೈತ ದೇಶದ ಬೆನ್ನೆಲುಬು ನಿಜವಾದರೂ , ಕೆಲ ಇಲಾಖೆಗಳು ಮಾತ್ರ ರೈತರ ಹಿತ ಕಾಪಾಡುವಲ್ಲಿ. ಸಂಬಂಧಿಸಿದಂತೆ ಅರಣ್ಯ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳು , ನಿರ್ಲಕ್ಷ್ಯ ಧೋರಣೆ ತಾಳಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕಿನ…
ದೆಹಲಿಗೆ ಜು.25 ರಂದು ಪ್ರವಾಸ ಕೈಗೊಂಡು ಸಿಎಂ ಮತ್ತು ಡಿಸಿಎಂ.
ಬೆಂಗಳೂರು : ಇತ್ತೀಚೆಗೆ ದೆಹಲಿಗೆ ಪ್ರವಾಸ ಕೈಗೊಂಡು ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇದೀಗ ಜುಲೈ 25ಕ್ಕೆ ಮತ್ತೆ ದೆಹಲಿಗೆ ತೆರಳುತ್ತಿದ್ದಾರೆ. ಜುಲೈ 25ರಂದು ದೆಹಲಿಗೆ ತೆರಳಲಿರುವ ಸಿಎಂ…
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ.
ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ…










