ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…
ಹಿಂದಿ ಪ್ರಚಾರ ಸಮಿತಿಗೆ ರಮೇಶ್ ಪಾಟೀಲ್ ಸೊಲಪೂರ ಆಯ್ಕೆ: ಗ್ರಾಮಸ್ಥರಿಂದ ಸನ್ಮಾನ.
ಬೀದರ್ ಜಿಲ್ಲೆಯ ಸೊಲಪೂರ ಗ್ರಾಮದವರೂ ಹಾಗೂ ಪ್ರಸ್ತುತ ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ರಮೇಶ್ ಪಾಟೀಲ್ ಸೊಲಪೂರ ಅವರು ಕೇಂದ್ರ ಸರ್ಕಾರದ ಉಕ್ಕು ಮಂತ್ರಾಲಯದ ವತಿಯಿಂದ ರಚಿಸಲಾಗಿರುವ ಹಿಂದಿ ಪ್ರಚಾರ ಹಾಗೂ ಪ್ರಸಾರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಅವರನ್ನು…
2026ರ ಏಷ್ಯನ್ ಕ್ರೀಡಾಕೂಟ; ಭಾರತ ಪುರುಷರ ಫುಟ್ಬಾಲ್ ತಂಡಕ್ಕಿಲ್ಲ ಅವಕಾಶ?
ನವದೆಹಲಿ: 2026ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತ ಪುರುಷರ ಫುಟ್ಬಾಲ್ ತಂಡವನ್ನು ಕಳುಹಿಸುವ ಸಾಧ್ಯತೆ ಕಡಿಮೆಯಾಗಿದೆ. ಆದರೆ ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಲ್ಲಿರುವ ಮಹಿಳಾ ಫುಟ್ಬಾಲ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಸೂಚಿಸುತ್ತವೆ. ಈ…








