25 ವರ್ಷದ ಕಿರಿಯ ಶಾಸಕಿ ಮೈಥಿಲಿ ಠಾಕೂರ್! ಇವರ ಹಿನ್ನೆಲೆ ಏನು?
ಬಿಹಾರ :- 25 ವರ್ಷದ ಮೈಥಿಲಿ ಠಾಕೂರ್ ಎಂಬ ಹುಡುಗಿ ಬಿಹಾರ ಚುನಾವಣಾ ಫಲಿತಾಂಶ ಬೆನ್ನಲ್ಲೇದೇಶದಲ್ಲಿ ಭಾರೀ ಚರ್ಚೆಯಲ್ಲಿದ್ದಾಳೆ. ಬಿಹಾರ ರಾಜ್ಯದ ಅಂತ್ಯಂತ ಕಿರಿಯ ವಯಸ್ಸಿನ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೈಥಿಲಿ ಠಾಕೂರ್.…
ಸಚಿವ ಸಂಪುಟ ಪುನಾರಚನೆ ಬಗ್ಗೆ ಮತ್ತೊಮ್ಮೆ ಸುಳಿವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿ, ಸಂಪುಟ ಪುನಾರಚನೆ ವೇಳೆ ನೋಡೋಣ ಎಂದು ಹೇಳಿದರು. ನಾಲ್ಕು ಮಂದಿ ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದರು. ಇದೇ…
ಸಿದ್ದರಾಮಯ್ಯನವ್ರೆ ನೀವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು; ವಾಟಳ್ ನಾಗರಾಜ್
ಸಿದ್ದರಾಮಯ್ಯ ಅವರ ಆರೋಗ್ಯ ಎಲ್ಲಿವರೆಗೆ ಚನ್ನಾಗಿ ಇರುತ್ತೋ ಅಲ್ಲಿವರೆಗೆ ನೀವು ಮುಖ್ಯಮಂತ್ರಿಯಾಗಿರಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರಿಂದ ಕನಿಷ್ಠ ಒಂದು ರೀತಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ, ಪ್ರೀತಿ, ಅಭಿಮಾನ ಸೇರಿ ಎಲ್ಲವೂ ಇದೆ. ನಮಗೂ ಸಿದ್ದರಾಮಯ್ಯರಿಗೂ 50 ವರ್ಷಗಳ ಬಾಂಧವ್ಯ ಇದೆ. ರಾಜ್ಯದಲ್ಲಿ…
ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡ
ಮೈಸೂರು: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ…
ಕಾಡು ಹಂದಿ, ಕರಡಿಗಳ ಹಾವಳಿಯಿಂದ ಬೆಳೆ ನಾಶ, ಮುಗಿಲುಗೇರಿದ ರೈತರ ಅರಣ್ಯ ರೋಧನೆ, ಆಲಿಸದ ಅರಣ್ಯ ಇಲಾಖೆ
ಹರವದಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ರೈತ ದೇಶದ ಬೆನ್ನೆಲುಬು ನಿಜವಾದರೂ , ಕೆಲ ಇಲಾಖೆಗಳು ಮಾತ್ರ ರೈತರ ಹಿತ ಕಾಪಾಡುವಲ್ಲಿ. ಸಂಬಂಧಿಸಿದಂತೆ ಅರಣ್ಯ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳು , ನಿರ್ಲಕ್ಷ್ಯ ಧೋರಣೆ ತಾಳಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕಿನ…
ಸೌಜನ್ಯ ಹ* ಪ್ರಕರಣ: ನಳಿನ್ ಕುಮಾರ್ ಭಾಷಣದ ಕ್ಲಿಪ್ ವೈರಲ್ – ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್.
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಹ* ಪ್ರಕರಣ ಮತ್ತೊಮ್ಮೆ ರಾಜ್ಯ ರಾಜಕಾರಣದ ಕೇಂದ್ರೀಯ ವಿಚಾರವಾಗಿ ಪರಿಣಮಿಸಿದೆ. ಈ ಪ್ರಕರಣದ ಕುರಿತಾಗಿ 2023ರಲ್ಲಿ ನಳಿನ್ ಕುಮಾರ್ ಕಟೀಲ್ ಮಾಡಿದ ಭಾಷಣದ ಒಂದು ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ…
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ; ಇವತ್ತು ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ, ನಾಳೆ ಬಿಜೆಪಿ ಸಮಾವೇಶ
ಧರ್ಮಸ್ಥಳದ ಬುರುಡೆ ಕೇಸ್ ರಾಜ್ಯ ರಾಜಕೀಯದಲ್ಲೂ ಹಾಟ್ ಟಾಪಿಕ್. ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರಗಳು ಜೋರಾಗಿದ್ದು, ಇವತ್ತು ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿದೆ. ನಾಳೆ ಬಿಜೆಪಿ ಸಮಾವೇಶ ಇಟ್ಟುಕೊಂಡಿದೆ. ದೋಸ್ತಿಗಳಿಬ್ಬರು ಪ್ರತ್ಯೇಕವಾಗಿ ಅಖಾಡಕ್ಕೆ ಇಳಿದಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ಬುರುಡೆ…
ಶಾಸಕಿ ದೀಪ್ತಿ ಕಿರಣ್ ಕಾರ್ ಅಪಘಾತ : ಗಂಭೀರ ಗಯಾ !
ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್ ನೋಂದಣಿಯ ವಾಹನವು ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಮಹೇಶ್ವರಿ…
ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು
ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್ಗೆ ಹೋಗೋಣ…
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ…














